ಕರ್ನಾಟಕ ವಿದ್ಯುತ್ ನಿಗಮ: ಡಿ.27, 28ಕ್ಕೆ ಮರು ಪರೀಕ್ಷೆ
KPCL: ಕರ್ನಾಟಕ ವಿದ್ಯುತ್ ನಿಗಮದಲ್ಲಿ ಖಾಲಿ ಇರುವ ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್ ಸೇರಿದಂತೆ ಇತರ ಹುದ್ದೆಗಳಿಗೆ ನಡೆಸಲಾಗಿದ್ದ ಪರೀಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದ ಕಾರಣ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮರು ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದೆ.Last Updated 20 ನವೆಂಬರ್ 2025, 0:00 IST