ವಂಚಕರ ಆಸ್ತಿ ಮುಟ್ಟುಗೋಲಿಗೆ ಕಾಯ್ದೆ: ಸಚಿವ ದೇಶಪಾಂಡೆ
ಐಎಂಎ ವಂಚನೆ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು‘ಕರ್ನಾಟಕ ಪ್ರೊಟೆಕ್ಷನ್ ಆಫ್ ಇಂಟರೆಸ್ಟ್ ಆಫ್ ಡೆಪಾಸಿಟ್ ಫೈನಾನ್ಶಿಯಲ್’ (ಕೆಪಿಐಡಿ) ಕಾಯ್ದೆಗೆ ತಿದ್ದುಪಡಿ ತಂದು, ಮುಂದಿನ ಅಧಿವೇಶನದಲ್ಲಿ ಒಪ್ಪಿಗೆ ಪಡೆಯಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.Last Updated 17 ಜೂನ್ 2019, 19:45 IST