ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

KPL Betting

ADVERTISEMENT

ಕೆಪಿಎಲ್ ಬೆಟ್ಟಿಂಗ್ ಹಗರಣ: ಕೆಎಸ್‌ಸಿಎ ಕಾರ್ಯದರ್ಶಿ ಮನೆ ಮೇಲೆ ಸಿಸಿಬಿ ದಾಳಿ

ಗುರುವಾರ ಬೆಳ್ಳಂಬೆಳಿಗ್ಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಕಾರ್ಯದರ್ಶಿ ಸಂತೋಷ್ ಮೆನನ್ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ
Last Updated 19 ಡಿಸೆಂಬರ್ 2019, 3:39 IST
ಕೆಪಿಎಲ್ ಬೆಟ್ಟಿಂಗ್ ಹಗರಣ: ಕೆಎಸ್‌ಸಿಎ ಕಾರ್ಯದರ್ಶಿ ಮನೆ ಮೇಲೆ ಸಿಸಿಬಿ ದಾಳಿ

ಮ್ಯಾಚ್ ಫಿಕ್ಸಿಂಗ್‌ ಪ್ರಕರಣ: ‘ಬಳ್ಳಾರಿ ಟಸ್ಕರ್ಸ್‌’ ಮಾಲೀಕನ ಪತ್ತೆಗೆ ಲುಕ್‌ಔಟ್‌

ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್) ಕ್ರಿಕೆಟ್‌ ಪಂದ್ಯಗಳಲ್ಲಿ ನಡೆದಿದೆ ಎನ್ನಲಾದ ಮ್ಯಾಚ್‌ ಫಿಕ್ಸಿಂಗ್‌ನಲ್ಲಿ ಬಳ್ಳಾರಿ ಟಸ್ಕರ್ಸ್ ತಂಡದ ಮಾಲೀಕ ಅರವಿಂದ ವೆಂಕಟೇಶ್ ರೆಡ್ಡಿ ಅವರೂ ಭಾಗಿಯಾಗಿರುವ ಅನುಮಾನ ಸಿಸಿಬಿ ಪೊಲೀಸರಿಗೆ ಬಂದಿದೆ.
Last Updated 15 ನವೆಂಬರ್ 2019, 19:45 IST
ಮ್ಯಾಚ್ ಫಿಕ್ಸಿಂಗ್‌ ಪ್ರಕರಣ: ‘ಬಳ್ಳಾರಿ ಟಸ್ಕರ್ಸ್‌’ ಮಾಲೀಕನ ಪತ್ತೆಗೆ ಲುಕ್‌ಔಟ್‌

ಕೆಪಿಎಲ್‌ ಬೆಟ್ಟಿಂಗ್‌: ಮತ್ತೊಬ್ಬನ ಬಂಧನ

ಕರ್ನಾಟಕ ಪ್ರೀಮಿಯರ್‌ ಲೀಗ್‌ (ಕೆಪಿಎಲ್‌) ಕ್ರಿಕೆಟ್‌ ಟೂರ್ನಿಯಲ್ಲಿ ನಡೆದಿದೆ ಎನ್ನಲಾದ ಬೆಟ್ಟಿಂಗ್‌ ಮತ್ತು ಮ್ಯಾಚ್‌ ಫಿಕ್ಸಿಂಗ್‌ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಬೆಂಗಳೂರು ಬ್ಲಾಸ್ಟರ್ಸ್‌ ತಂಡದ ಬ್ಯಾಟ್ಸ್‌ಮನ್‌ ನಿಶಾಂತ್‌ ಸಿಂಗ್‌ ಶೆಖಾವತ್‌ (26) ಎಂಬಾತನನ್ನು ಬಂಧಿಸಿದ್ದಾರೆ.
Last Updated 5 ನವೆಂಬರ್ 2019, 19:50 IST
ಕೆಪಿಎಲ್‌ ಬೆಟ್ಟಿಂಗ್‌: ಮತ್ತೊಬ್ಬನ ಬಂಧನ

ಕೆಪಿಎಲ್ ಬೆಟ್ಟಿಂಗ್: ಹವಾಲಾ ದಂದೆ ಬಯಲು

'ಮ್ಯಾಚ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಆರೋಪಿಗಳು ಹವಾಲಾ ಮೂಲಕ ಹಣದ ವ್ಯವಹಾರ ನಡೆಸುತ್ತಿದ್ದರು’ ಎಂದು ನಗರ ಪೊಲೀಸ್‌ ಕಮಿಷನರ್‌ ಭಾಸ್ಕರ ರಾವ್ ಹೇಳಿದರು.
Last Updated 3 ಅಕ್ಟೋಬರ್ 2019, 19:53 IST
fallback
ADVERTISEMENT
ADVERTISEMENT
ADVERTISEMENT
ADVERTISEMENT