ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :

KPSC

ADVERTISEMENT

ಕೆಪಿಎಸ್‌ಸಿ ಪರೀಕ್ಷೆ ಎಡವಟ್ಟು: ಕಾರ್ಯದರ್ಶಿ ರಾಕೇಶ್‌ ಕುಮಾರ್ ವರ್ಗ

ಪೂರ್ವಭಾವಿ ಪರೀಕ್ಷೆಯ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಇಂಗ್ಲಿಷ್‌ನಿಂದ ಕನ್ನಡಕ್ಕೆ ಭಾಷಾಂತರಿಸಿದ ಪ್ರಶ್ನೆ– ಉತ್ತರಗಳಲ್ಲಿ ತಪ್ಪುಗಳು ಕಾಣಿಸಿಕೊಂಡ ಕಾರಣಕ್ಕೆ ಸುದ್ದಿಯಲ್ಲಿದ್ದ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಕಾರ್ಯದರ್ಶಿ ಕೆ. ರಾಕೇಶ್‌ ಕುಮಾರ್‌ ಅವರನ್ನು ಹೊಣೆಯಿಂದ ಮುಕ್ತಗೊಳಿಸಲಾಗಿದೆ.
Last Updated 23 ಅಕ್ಟೋಬರ್ 2024, 16:01 IST
ಕೆಪಿಎಸ್‌ಸಿ ಪರೀಕ್ಷೆ ಎಡವಟ್ಟು: ಕಾರ್ಯದರ್ಶಿ ರಾಕೇಶ್‌ ಕುಮಾರ್ ವರ್ಗ

ಕೆಪಿಎಸ್‌ಸಿ ಕಾರ್ಯದರ್ಶಿಯಾಗಿ ರಮಣ್ ದೀಪ್ ಚೌಧರಿ ನೇಮಕ

ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾಗಿದ್ದ ಕೆ. ರಾಕೇಶ್ ಕುಮಾರ್ ಅವರಿಗೆ ಕೆಪಿಎಸ್‌ಸಿ ಕಾರ್ಯದರ್ಶಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿತ್ತು. ಅವರನ್ನ ಹೆಚ್ಚುವರಿ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ.
Last Updated 23 ಅಕ್ಟೋಬರ್ 2024, 7:32 IST
ಕೆಪಿಎಸ್‌ಸಿ ಕಾರ್ಯದರ್ಶಿಯಾಗಿ ರಮಣ್ ದೀಪ್ ಚೌಧರಿ ನೇಮಕ

ಕೆಎಎಸ್‌, ಗೆಜೆಟೆಡ್‌ ಪ್ರೊಬೇಷನರಿ: ರದ್ದಾದ ಪರೀಕ್ಷೆ ವೆಚ್ಚ ₹13.40 ಕೋಟಿ

ಗೆಜೆಟೆಡ್‌ ಪ್ರೊಬೇಷನರಿ ಪೂರ್ವಭಾವಿ ಪರೀಕ್ಷೆ: ನಷ್ಟಕ್ಕೆ ಕಾರಣರಾದವರ ಮೇಲೆ ಇನ್ನೂ ಕ್ರಮ ಇಲ್ಲ
Last Updated 21 ಅಕ್ಟೋಬರ್ 2024, 0:30 IST
ಕೆಎಎಸ್‌, ಗೆಜೆಟೆಡ್‌ ಪ್ರೊಬೇಷನರಿ: ರದ್ದಾದ ಪರೀಕ್ಷೆ ವೆಚ್ಚ ₹13.40 ಕೋಟಿ

ಕೆಪಿಎಸ್‌ಸಿ | ಲೆಕ್ಕಪರಿಶೋಧನಾ ಇಲಾಖೆ ಹುದ್ದೆ: ಬಾರದ ಫಲಿತಾಂಶ

ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಉಳಿಕೆ ಮೂಲ ವೃಂದದ ಸಹಾಯಕ ನಿಯಂತ್ರಕರು (ಗ್ರೂಪ್ ‘ಎ’) 43 ಮತ್ತು ಲೆಕ್ಕ ಪರಿಶೋಧನಾಧಿಕಾರಿ (ಗ್ರೂಪ್ ‘ಬಿ’) 54 ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ ನಡೆದು ಎರಡು ತಿಂಗಳುಗಳಾಗುತ್ತಾ ಬಂದರೂ ಕೆಪಿಎಸ್‌ಸಿ ಫಲಿತಾಂಶ ಪ್ರಕಟಿಸಿಲ್ಲ.
Last Updated 9 ಅಕ್ಟೋಬರ್ 2024, 23:30 IST
ಕೆಪಿಎಸ್‌ಸಿ | ಲೆಕ್ಕಪರಿಶೋಧನಾ ಇಲಾಖೆ ಹುದ್ದೆ: ಬಾರದ ಫಲಿತಾಂಶ

ಯುಪಿಎಸ್‌ಸಿ, ಕೆಪಿಎಸ್‌ಸಿ ಪೂರ್ವಭಾವಿ ಪರೀಕ್ಷಾ ತರಬೇತಿಗೆ ಅರ್ಜಿ ಆಹ್ವಾನ

ಕೃಷಿಕ್ ಸರ್ವೋದಯ ಫೌಂಡೇಷನ್ ಸ್ಪರ್ಧಾತ್ಮಕ ಪರೀಕ್ಷಾ ಸಂಸ್ಥೆಯು ಯುಪಿಎಸ್‌ಸಿ ಹಾಗೂ ಕೆಪಿಎಸ್‌ಸಿ 2025ನೇ ಸಾಲಿನ ಪೂರ್ವಭಾವಿ ಪರೀಕ್ಷಾ ತರಬೇತಿ ಮತ್ತು ಮಾರ್ಗ ದರ್ಶನಕ್ಕೆ ಅರ್ಜಿ ಆಹ್ವಾನಿಸಿದೆ.
Last Updated 4 ಅಕ್ಟೋಬರ್ 2024, 19:35 IST
ಯುಪಿಎಸ್‌ಸಿ, ಕೆಪಿಎಸ್‌ಸಿ ಪೂರ್ವಭಾವಿ ಪರೀಕ್ಷಾ ತರಬೇತಿಗೆ ಅರ್ಜಿ ಆಹ್ವಾನ

ಸ್ಪರ್ಧಾ ವಾಣಿ | ಅಮೂರ್ತ ಸಾಂಸ್ಕೃತಿಕ ಪರಂಪರೆಯ ಮಾಹಿತಿ

ವಿಶ್ವ ಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ಯುನೆಸ್ಕೊ ಪ್ರಕಾರ, ‘ಅಮೂರ್ತ ಸಾಂಸ್ಕೃತಿಕ ಪರಂಪರೆ’ ಎಂದರೆ ಅದು ನಮ್ಮ ಪೀಳಿಗೆಯಿಂದ ಹರಿದು ಬಂದ ಸಂಪ್ರದಾಯಗಳು ಅಥವಾ ಜೀವಂತ ಪರಂಪರೆಯ ಅಭಿವ್ಯಕ್ತಿಗಳನ್ನು ಒಳಗೊಂಡಿದೆ.
Last Updated 2 ಅಕ್ಟೋಬರ್ 2024, 22:30 IST
ಸ್ಪರ್ಧಾ ವಾಣಿ | ಅಮೂರ್ತ ಸಾಂಸ್ಕೃತಿಕ ಪರಂಪರೆಯ ಮಾಹಿತಿ

KPSC | 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ: ಡಿ.29ಕ್ಕೆ ಮರು ಪರೀಕ್ಷೆ

ಗೆಜೆಟೆಡ್‌ ಪ್ರೊಬೆಷನರಿ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಮರುಪರೀಕ್ಷೆಯನ್ನು ಡಿಸೆಂಬರ್ 29ಕ್ಕೆ ನಿಗದಿ ಮಾಡಿ, ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಮಂಗಳವಾರ ಅಧಿಸೂಚನೆ ಹೊರಡಿಸಿದೆ.
Last Updated 1 ಅಕ್ಟೋಬರ್ 2024, 14:55 IST
KPSC | 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ: ಡಿ.29ಕ್ಕೆ ಮರು ಪರೀಕ್ಷೆ
ADVERTISEMENT

33 ಲೋಪ | ಕೆಪಿಎಸ್‌ಸಿ ಮೌನ: ಮರು ಪರೀಕ್ಷೆ, ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಹಿಂದೇಟು

ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ಆಗಸ್ಟ್‌ 27ರಂದು ನಡೆದ ಪೂರ್ವಭಾವಿ ಪರೀಕ್ಷೆಯ ಕನ್ನಡ ಪ್ರಶ್ನೆಪತ್ರಿಕೆಗಳಲ್ಲಿ, ಇಂಗ್ಲಿಷ್‌ನಿಂದ ಕನ್ನಡಕ್ಕೆ ಅನುವಾದಿಸಿದ ಪ್ರಶ್ನೆಗಳ ಪೈಕಿ ಒಟ್ಟು 33ರಲ್ಲಿ ಭಾಷಾಂತರ ವ್ಯತ್ಯಾಸ ಆಗಿದೆ ಎಂದು ಮೂವರು ವಿಷಯ ತಜ್ಞರ ಸಮಿತಿ ಕೆಪಿಎಸ್‌ಸಿಗೆ ವರದಿ ನೀಡಿದೆ
Last Updated 29 ಸೆಪ್ಟೆಂಬರ್ 2024, 23:30 IST
33 ಲೋಪ | ಕೆಪಿಎಸ್‌ಸಿ ಮೌನ: ಮರು ಪರೀಕ್ಷೆ, ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಹಿಂದೇಟು

ಕೆಪಿಎಸ್‌ಸಿ ಮರು ಪರೀಕ್ಷೆ | ಅಧಿಕೃತ ಆದೇಶ ಹೊರಡಿಸಿ; ಜಿ.ಬಿ.ವಿನಯ್‌ ಕುಮಾರ್‌

‘ಕೆಪಿಎಸ್‌ಸಿಯಲ್ಲಿ ಸುಧಾರಣೆ ಕ್ರಮ ಕೈಗೊಳ್ಳುವುದು ಸೇರಿದಂತೆ ನಮ್ಮ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ ವಿದ್ಯಾರ್ಥಿ ಚಳವಳಿ ರೂಪಿಸಿ ಬೀದರ್‌ನಿಂದ ಚಾಮರಾಜನಗರದವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು’ ಎಂದು ಎಚ್ಚರಿಸಿದರು.
Last Updated 28 ಸೆಪ್ಟೆಂಬರ್ 2024, 20:36 IST
ಕೆಪಿಎಸ್‌ಸಿ ಮರು ಪರೀಕ್ಷೆ | ಅಧಿಕೃತ ಆದೇಶ ಹೊರಡಿಸಿ; ಜಿ.ಬಿ.ವಿನಯ್‌ ಕುಮಾರ್‌

ಕೆಪಿಎಸ್‌ಸಿ: ಮರು ಪರೀಕ್ಷೆ ಡಿ. 29ಕ್ಕೆ?

ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ಡಿ. 29ರಂದು ಪೂರ್ವಭಾವಿ ಪರೀಕ್ಷೆಯನ್ನು ಮತ್ತೆ ನಡೆಸಲು ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ) ಮುಂದಾಗಿದೆ. ಮರು ಪರೀಕ್ಷೆಯ ದಿನಾಂಕ ನಿಗದಿಪಡಿಸುವ ಕುರಿತು ಚರ್ಚಿಸಲು ಆಯೋಗದ ಸಭೆ ಗುರುವಾರ ನಡೆಯಿತು.
Last Updated 27 ಸೆಪ್ಟೆಂಬರ್ 2024, 0:30 IST
ಕೆಪಿಎಸ್‌ಸಿ: ಮರು ಪರೀಕ್ಷೆ ಡಿ. 29ಕ್ಕೆ?
ADVERTISEMENT
ADVERTISEMENT
ADVERTISEMENT