ಕೆಪಿಎಸ್‌ಸಿ | ವಿದ್ಯಾರ್ಥಿಗಳಿಗೆ ಅನ್ಯಾಯ ಆರೋಪ: ನ್ಯಾಯಕ್ಕಾಗಿ ಅಹೋರಾತ್ರಿ ಧರಣಿ
384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಕೆಪಿಎಸ್‌ಸಿ ನಡೆಸಿದ ಪರೀಕ್ಷೆಗಳಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.Last Updated 10 ಮಾರ್ಚ್ 2025, 23:35 IST