ಕೆ.ಆರ್ ಮಾರುಕಟ್ಟೆ | CCTV ಕ್ಯಾಮೆರಾ ಅಳವಡಿಸಿ: ಸುರಳ್ಕರ್ ವಿಕಾಸ್ ಕಿಶೋರ್ ಸೂಚನೆ
ಕೆ.ಆರ್. ಮಾರುಕಟ್ಟೆಯಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಪಶ್ಚಿಮ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.Last Updated 21 ಜೂನ್ 2025, 15:40 IST