ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

KR Ramesh kumar

ADVERTISEMENT

ಮೋದಿ ದೇಶಕ್ಕೆ ಹಿಡಿದ ಶನಿ: ರಮೇಶ್‌ ಕುಮಾರ್‌

‘ಮೋದಿ ಈ ದೇಶಕ್ಕೆ ಹಿಡಿದಿರುವ ಶನಿ. ಜೂನ್ 4ಕ್ಕೆ ಶನಿ ಬಿಡಲಿದೆ’ ಎಂದು ವಿಧಾನಸಭೆ ಮಾಜಿ ಅಧ್ಯಕ್ಷ, ಕಾಂಗ್ರೆಸ್‌ ಮುಖಂಡ ಕೆ.ಆರ್.ರಮೇಶ್ ಕುಮಾರ್‌ ಹೇಳಿದ್ದಾರೆ.
Last Updated 21 ಏಪ್ರಿಲ್ 2024, 21:46 IST
ಮೋದಿ ದೇಶಕ್ಕೆ ಹಿಡಿದ ಶನಿ: ರಮೇಶ್‌ ಕುಮಾರ್‌

ಕೋಲಾರ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೌನ್ಸಿಲರ್ ಸೀನಪ್ಪ ಬರ್ಬರ ಹತ್ಯೆ

ಮಾಜಿ ಸಚಿವ ಕೆ.ಆರ್.ರಮೇಶ್ ಕುಮಾರ್ ಆಪ್ತ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸ್
Last Updated 23 ಅಕ್ಟೋಬರ್ 2023, 11:01 IST
ಕೋಲಾರ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೌನ್ಸಿಲರ್ ಸೀನಪ್ಪ ಬರ್ಬರ ಹತ್ಯೆ

ಮುಸ್ಲಿಂ ಮುಖಂಡರ ಎದುರು ಬಿಕ್ಕಿ ಬಿಕ್ಕಿ ಅತ್ತ ಮಾಜಿ ಸ್ಪೀಕರ್‌ ರಮೇಶ್ ಕುಮಾರ್...

ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರು ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮುನ್ನ ಶ್ರೀನಿವಾಸಪುರ ಪಟ್ಟಣದಲ್ಲಿ ಮುಸ್ಲಿಂ ಮುಖಂಡರ ಎದುರು ಬಿಕ್ಕಿ ಬಿಕ್ಕಿ ಅಳುತ್ತಾ ದುಃಖ ತೋಡಿಕೊಳ್ಳುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
Last Updated 20 ಏಪ್ರಿಲ್ 2023, 4:49 IST
ಮುಸ್ಲಿಂ ಮುಖಂಡರ ಎದುರು ಬಿಕ್ಕಿ ಬಿಕ್ಕಿ ಅತ್ತ ಮಾಜಿ ಸ್ಪೀಕರ್‌ ರಮೇಶ್ ಕುಮಾರ್...

ಕಾಂಗ್ರೆಸ್ ಹಿರಿಯ ನಾಯಕ ಕೆ.ಆರ್. ರಮೇಶ್ ಕುಮಾರ್‌ ಪತ್ನಿ ನಿಧನ

ಕರ್ನಾಟಕದ ವಿಧಾನಸಭೆ ಮಾಜಿ ಸ್ಪೀಕರ್ ಕೆ.ಆರ್‌. ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ (69) ನಿಧನರಾಗಿದ್ದಾರೆ.
Last Updated 17 ಫೆಬ್ರುವರಿ 2023, 10:57 IST
ಕಾಂಗ್ರೆಸ್ ಹಿರಿಯ ನಾಯಕ ಕೆ.ಆರ್. ರಮೇಶ್ ಕುಮಾರ್‌ ಪತ್ನಿ ನಿಧನ

ಬಣ ಮುನಿಸಿನ ನಡುವೆ ಕೋಲಾರಕ್ಕೆ ಇಂದು ಸಿದ್ದರಾಮಯ್ಯ: ಕಾರ್ಯಕರ್ತರೊಂದಿಗೆ ಸಭೆ

ಕೇಂದ್ರದ ಮಾಜಿ ಸಚಿವ ಕೆ.ಎಚ್‌.ಮುನಿಯಪ್ಪ ಬಣದ ಮುನಿಸಿನ ನಡುವೆಯೇ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೋಮವಾರ ನಗರಕ್ಕೆ ಭೇಟಿ ನೀಡುತ್ತಿದ್ದು, ಕೋಲಾರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
Last Updated 8 ಜನವರಿ 2023, 19:31 IST
ಬಣ ಮುನಿಸಿನ ನಡುವೆ ಕೋಲಾರಕ್ಕೆ ಇಂದು ಸಿದ್ದರಾಮಯ್ಯ: ಕಾರ್ಯಕರ್ತರೊಂದಿಗೆ ಸಭೆ

ಕೋಲಾರ | ನಡು ಬೀದಿಯಲ್ಲಿ ಮತ್ತೆ ಮುನಿಯಪ್ಪ-ರಮೇಶ್ ಕುಮಾರ್ ಬಣದ ನಡುವೆ ಘರ್ಷಣೆ

ಮುನಿಯಪ್ಪ ನೇತೃತ್ವದಲ್ಲಿ ನಡೆದ‌ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ನೂಕಾಟ, ತಳ್ಳಾಟ‌
Last Updated 5 ಡಿಸೆಂಬರ್ 2022, 10:31 IST
ಕೋಲಾರ | ನಡು ಬೀದಿಯಲ್ಲಿ ಮತ್ತೆ ಮುನಿಯಪ್ಪ-ರಮೇಶ್ ಕುಮಾರ್ ಬಣದ ನಡುವೆ ಘರ್ಷಣೆ

ರಮೇಶ್ ಕುಮಾರ್ ನಾಲಿಗೆ -ಮಿದುಳಿನ ಸಂಪರ್ಕ ಕಳೆದುಕೊಂಡಿದ್ದಾರೆ: ಕುಮಾರಸ್ವಾಮಿ ಗರಂ

ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
Last Updated 6 ಆಗಸ್ಟ್ 2022, 15:32 IST
ರಮೇಶ್ ಕುಮಾರ್ ನಾಲಿಗೆ -ಮಿದುಳಿನ ಸಂಪರ್ಕ ಕಳೆದುಕೊಂಡಿದ್ದಾರೆ: ಕುಮಾರಸ್ವಾಮಿ ಗರಂ
ADVERTISEMENT

ನರ ದೌರ್ಬಲ್ಯವಿದ್ದರೆ ಮಕ್ಕಳು ಆಗೋದು ವಿಳಂಬ: ರಮೇಶ್‌ ಕುಮಾರ್‌ ವ್ಯಂಗ್ಯ

ಯರಗೋಳ್‌ ಜಲಾಶಯ ಉದ್ಘಾಟನೆ ವಿಳಂಬ
Last Updated 5 ಆಗಸ್ಟ್ 2022, 14:23 IST
ನರ ದೌರ್ಬಲ್ಯವಿದ್ದರೆ ಮಕ್ಕಳು ಆಗೋದು ವಿಳಂಬ: ರಮೇಶ್‌ ಕುಮಾರ್‌ ವ್ಯಂಗ್ಯ

ಧರ್ಮದ ಹೆಸರಲ್ಲಿ ವಿಭಜಿಸುತ್ತಿಲ್ಲ, ವಿರೋಧ ಪಕ್ಷಗಳಿಂದ ತಪ್ಪು ಮಾಹಿತಿ: ಸುಧಾಕರ್

‘ಯಾವುದೇ ಸಮಾಜದಲ್ಲಿ ಕೋಮುವಾದ, ಧರ್ಮದ ಹೆಸರಿನಲ್ಲಿ ಕೊಲೆ ನಡೆಯುವುದು ಮಾನವೀಯತೆ ಮತ್ತು ಪ್ರಜಾಪ್ರಭುತ್ವಕ್ಕೆ ವಿರುದ್ಧವಾದದು’ ಎಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
Last Updated 31 ಜುಲೈ 2022, 15:28 IST
ಧರ್ಮದ ಹೆಸರಲ್ಲಿ ವಿಭಜಿಸುತ್ತಿಲ್ಲ, ವಿರೋಧ ಪಕ್ಷಗಳಿಂದ ತಪ್ಪು ಮಾಹಿತಿ: ಸುಧಾಕರ್

ಸಿದ್ದರಾಮಯ್ಯ 75: ಸಿದ್ಧತಾ ಸಭೆಯಲ್ಲಿ ರಮೇಶ್ ಕುಮಾರ್ ಬಣ–ಮುನಿಯಪ್ಪ ಬಣ ಕಿತ್ತಾಟ

ಆಗಸ್ಟ್ 3ರಂದು ದಾವಣಗೆರೆಯಲ್ಲಿ ನಡೆಯಲಿರುವ 'ಸಿದ್ದರಾಮಯ್ಯ 75' ಕಾರ್ಯಕ್ರಮಕ್ಕೆ ಸಿದ್ಧತೆ ಸಂಬಂಧಿಸಿದಂತೆ ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಶಾಸಕ ಕೆ.ಆರ್.ರಮೇಶ್ ಕುಮಾರ್ ಬಣ ಹಾಗೂ ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಬಣದ ನಡುವೆ ಕಿತ್ತಾಟ ನಡೆಯಿತು.
Last Updated 29 ಜುಲೈ 2022, 9:42 IST
ಸಿದ್ದರಾಮಯ್ಯ 75: ಸಿದ್ಧತಾ ಸಭೆಯಲ್ಲಿ ರಮೇಶ್ ಕುಮಾರ್ ಬಣ–ಮುನಿಯಪ್ಪ ಬಣ ಕಿತ್ತಾಟ
ADVERTISEMENT
ADVERTISEMENT
ADVERTISEMENT