ಶುಕ್ರವಾರ, 4 ಜುಲೈ 2025
×
ADVERTISEMENT

Krantiveera Sangolli Rayanna

ADVERTISEMENT

ಸಂಗೊಳ್ಳಿ ರಾಯಣ್ಣ ಜ್ಯೋತಿಗೆ ಸ್ವಾಗತ

ವೀರ ಸಂಗೊಳ್ಳಿ ರಾಯಣ್ಣ ಉತ್ಸವದ ನಿಮಿತ್ತ ಇಡೀ ಬೆಳಗಾವಿ ಜಿಲ್ಲೆಯ್ಯಾದ್ಯಾಂತ ಸಂಚರಿಸುತ್ತಿರುವ ರಾಯಣ್ಣ ಜ್ಯೋತಿಯು ಬುಧವಾರ ಸಂಜೆ ಸಂಕೇಶ್ವರಕ್ಕೆ ಬಂದಾಗ ಭವ್ಯ ಸ್ವಾಗತ ಕೋರಲಾಯಿತು.
Last Updated 8 ಜನವರಿ 2025, 16:32 IST
ಸಂಗೊಳ್ಳಿ ರಾಯಣ್ಣ ಜ್ಯೋತಿಗೆ ಸ್ವಾಗತ

ಕನಕಗಿರಿ: ವಿಜೃಂಭಣೆಯ ರಾಯಣ್ಣ ಜಯಂತಿ

ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಯುವ ಕ್ಷೇಮಾಭಿವೃದ್ಧಿ ಸಂಘ ಹಾಗೂ ಹಾಲುಮತ ಕುರುಬ ಸಮಾಜದ ವತಿಯಿಂದ ಪಟ್ಟಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿಯನ್ನು ಗುರುವಾರ ವಿಜೃಂಭಣೆಯಿಂದ ಆಚರಿಸಲಾಯಿತು.
Last Updated 30 ಆಗಸ್ಟ್ 2024, 5:32 IST
ಕನಕಗಿರಿ: ವಿಜೃಂಭಣೆಯ ರಾಯಣ್ಣ ಜಯಂತಿ

ನಮ್ಮವರ ಪಿತೂರಿಗೆ ಸಂಗೊಳ್ಳಿ ರಾಯಣ್ಣ ಬಲಿ: ಸಿದ್ದರಾಮಯ್ಯ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುಣ್ಯ ಸಂಸ್ಮರಣೆಯಲ್ಲಿ ಸಿದ್ದರಾಮಯ್ಯ
Last Updated 26 ಜನವರಿ 2024, 14:19 IST
ನಮ್ಮವರ ಪಿತೂರಿಗೆ ಸಂಗೊಳ್ಳಿ ರಾಯಣ್ಣ ಬಲಿ: ಸಿದ್ದರಾಮಯ್ಯ

ಕಲಬುರಗಿ | ಸಂಗೊಳ್ಳಿ ರಾಯಣ್ಣ ಕಟ್ಟೆ ಧ್ವಂಸ: ಕ್ರಮಕ್ಕೆ ಆಗ್ರಹ

ಕಲಬುರಗಿ ‘ತಾಲ್ಲೂಕಿನ ಜಂಬಗಾ (ಬಿ) ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣನವರ ಭಾವಚಿತ್ರ ಇಟ್ಟ ಕಟ್ಟೆ ಧ್ವಂಸ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಕನ್ನಡ ಸೇನೆಯ ಕಲಬುರಗಿ ನಗರ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಸಾವಳಗಿ ಒತ್ತಾಯಿಸಿದರು.
Last Updated 23 ಜನವರಿ 2024, 15:58 IST
fallback

ಬೈಲಹೊಂಗಲ: ಸಂಗೊಳ್ಳಿ ಉತ್ಸವಕ್ಕೆ ವೈಭವದ ತೆರೆ

ಸಂಗೊಳ್ಳಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಎರಡು ದಿನಗಳಕಾಲ ನಡೆದ ಸಂಗೊಳ್ಳಿ ರಾಯಣ್ಣ ಉತ್ಸವ–2024ಕ್ಕೆ ಗುರುವಾರ ವೈಭವದ ತೆರೆ ಬಿದ್ದಿತು. ಎರಡನೇ ದಿನ ನಡೆದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಕುಸ್ತಿ ಪಂದ್ಯಗಳನ್ನು ಕಂಡು ಜನ ರೋಮಾಂಚನಗೊಂಡರು.
Last Updated 19 ಜನವರಿ 2024, 5:53 IST
ಬೈಲಹೊಂಗಲ: ಸಂಗೊಳ್ಳಿ ಉತ್ಸವಕ್ಕೆ ವೈಭವದ ತೆರೆ

ರಾಯಣ್ಣನ ಉತ್ಸವಕ್ಕೆ ಸಿಂಗಾರಗೊಂಡ ‘ಸಂಗೊಳ್ಳಿ’

ವೀರರಾಣಿ ಚನ್ನಮ್ಮನ ಬಲಗೈ ಬಂಟ ರಾಯಣ್ಣನ ಹುಟ್ಟೂರು ಸಂಗೊಳ್ಳಿಯಲ್ಲಿ ಜ.17, 18ರಂದು ಅದ್ಧೂರಿಯಾಗಿ ಉತ್ಸವ ಆಚರಿಸಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಗ್ರಾಮ ಮದುವಣಗಿತ್ತಿಯಂತೆ ಸಿಂಗಾರಗೊಂಡಿದ್ದು, ಅಂತಿಮ ಹಂತದ ಸಿದ್ಧತೆ ಭರದಿಂದ ಸಾಗಿವೆ.
Last Updated 16 ಜನವರಿ 2024, 6:39 IST
ರಾಯಣ್ಣನ ಉತ್ಸವಕ್ಕೆ ಸಿಂಗಾರಗೊಂಡ ‘ಸಂಗೊಳ್ಳಿ’

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣಗಳಿಗೆ ರಾಯಣ್ಣ, ಚೆನ್ನಮ್ಮ ಹೆಸರಿಡಲು ನಿರ್ಣಯ

ಹುಬ್ಬಳ್ಳಿ– ಧಾರವಾಡ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಮತ್ತು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ಚೆನ್ನಮ್ಮ ಹೆಸರನ್ನು ನಾಮಕರಣ ಮಾಡುವಂತೆ ಶಿಫಾರಸು ಮಾಡುವ ನಿರ್ಣಯವನ್ನು ವಿಧಾನಮಂಡಲದಲ್ಲಿ ಕೈಗೊಳ್ಳಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ತಿಳಿಸಿದರು.
Last Updated 13 ಡಿಸೆಂಬರ್ 2023, 14:27 IST
ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣಗಳಿಗೆ ರಾಯಣ್ಣ, ಚೆನ್ನಮ್ಮ ಹೆಸರಿಡಲು ನಿರ್ಣಯ
ADVERTISEMENT

Video | ಶಿಲ್ಪಗಳಲ್ಲಿ ಅರಳಿದ ರಾಯಣ್ಣನ ಕ್ರಾಂತಿಕಥೆ

ರಾಣಿ ಚನ್ನಮ್ಮನ ಬಲಗೈ ಬಂಟ ರಾಯಣ್ಣ. ಆತನ ಹುಟ್ಟೂರು ಬೈಲಹೊಂಗಲ ತಾಲ್ಲೂಕಿನ ಸಂಗೊಳ್ಳಿ.
Last Updated 14 ಆಗಸ್ಟ್ 2023, 13:52 IST
Video | ಶಿಲ್ಪಗಳಲ್ಲಿ ಅರಳಿದ ರಾಯಣ್ಣನ ಕ್ರಾಂತಿಕಥೆ

ಲತಾ ಮಂಗೇಶ್ಕರ್‌: 'ಬೆಳ್ಳನೆ ಬೆಳಗಾಯಿತು..' ಎಂದು ಹಾಡಿದ್ದ ಗಾನ ಕೋಗಿಲೆ

1966ರಲ್ಲಿ ತೆರೆ ಕಂಡ 'ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ' ಚಿತ್ರದ ಎರಡು ಹಾಡುಗಳನ್ನು ಗಾನ ಕೋಗಿಲೆ ಲತಾ ಮಂಗೇಶ್ಕರ್‌ ಹಾಡಿದ್ದಾರೆ. ಮತ್ತೊಂದು ಹಾಡಿಗೆ ಸಹೋದರಿ ಉಷಾ ಮಂಗೇಶ್ಕರ್‌ ಧ್ವನಿಯಾಗಿದ್ದಾರೆ.
Last Updated 6 ಫೆಬ್ರುವರಿ 2022, 6:29 IST
ಲತಾ ಮಂಗೇಶ್ಕರ್‌: 'ಬೆಳ್ಳನೆ ಬೆಳಗಾಯಿತು..' ಎಂದು ಹಾಡಿದ್ದ ಗಾನ ಕೋಗಿಲೆ

ಸಂಗೊಳ್ಳಿ ರಾಯಣ್ಣನ ಪುತ್ಥಳಿ ಧ್ವಂಸ: ನಟ ದರ್ಶನ್‌ ಆಕ್ರೋಶ

ಬೆಂಗಳೂರು: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪುತ್ಥಳಿ ಭಗ್ನಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಸ್ಯಾಂಡಲ್‌ವುಡ್‌ ನಟ ದರ್ಶನ್‌ ಕಿಡಿಕಾರಿದ್ದಾರೆ. ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ.
Last Updated 18 ಡಿಸೆಂಬರ್ 2021, 10:05 IST
ಸಂಗೊಳ್ಳಿ ರಾಯಣ್ಣನ ಪುತ್ಥಳಿ ಧ್ವಂಸ: ನಟ ದರ್ಶನ್‌ ಆಕ್ರೋಶ
ADVERTISEMENT
ADVERTISEMENT
ADVERTISEMENT