ಆಯೋಗದ ಅವಧಿ ವಿಸ್ತರಣೆ, ಕರ್ನಾಟಕಕ್ಕೆ ಅನ್ಯಾಯ: ಎಚ್.ಕೆ.ಪಾಟೀಲ
‘ಕೃಷ್ಣಾ ಜಲ ವಿವಾದ ನ್ಯಾಯಮಂಡಳಿ–2ರ (ಬ್ರಿಜೇಶ್ ಕುಮಾರ್ ಆಯೋಗ) ಅವಧಿಯನ್ನು ಮತ್ತೊಂದು ವರ್ಷ ವಿಸ್ತರಿಸಿರುವ ಕೇಂದ್ರ ಸರ್ಕಾರದ ಕ್ರಮ ಕರ್ನಾಟಕಕ್ಕೆ ಆಘಾತ ತಂದಿದೆ’ ಎಂದು ಕಾನೂನು, ಗಡಿ ಮತ್ತು ಜಲ ವಿವಾದ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ತಿಳಿಸಿದ್ದಾರೆ.Last Updated 16 ಜುಲೈ 2025, 16:03 IST