ಮಹಾಮಳೆ ಪರಿಣಾಮ: ಉಕ್ಕಿ ಹರಿಯುತ್ತಿರುವ ಕೃಷ್ಣಾ, ಉಪನದಿಗಳು
Krishna River Flood: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶ ಹಾಗೂ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೃಷ್ಣಾ ಹಾಗೂ ಉಪನದಿಗಳು ಪಾತ್ರ ಮೀರಿ ಹರಿಯುತ್ತಿವೆ.Last Updated 20 ಆಗಸ್ಟ್ 2025, 2:37 IST