ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರುತನಿಖೆಗೆ ಕೆಆರ್‌ಎಸ್ ಪಕ್ಷ ಆಗ್ರಹ
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಪಿಯುಸಿ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷ ಶನಿವಾರ (ಆ.26) ಬೆಳ್ತಂಗಡಿಯಿಂದ ಬೆಂಗಳೂರಿಗೆ ಪಾದಯಾತ್ರೆ ಹಮ್ಮಿಕೊಂಡಿದೆ. Last Updated 24 ಆಗಸ್ಟ್ 2023, 13:40 IST