ಜೂನ್‌ನಲ್ಲೇ ಕೆಆರ್‌ಎಸ್ ಡ್ಯಾಂ ಭರ್ತಿ | ಇತಿಹಾಸ ನಿರ್ಮಾಣ: ಸಿಎಂ ಸಿದ್ದರಾಮಯ್ಯ
KRS Dam Full in June: ಕೃಷ್ಣರಾಜಸಾಗರ ಅಣೆಕಟ್ಟೆ ನಿರ್ಮಾಣವಾದ 93 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜೂನ್‌ನಲ್ಲಿ ಭರ್ತಿಯಾಗಿದ್ದು, ಈ ಸುಸಂದರ್ಭದಲ್ಲೇ ಬಾಗಿನ ಸಲ್ಲಿಸುವ ಮೂಲಕ ಇತಿಹಾಸ ನಿರ್ಮಾಣವಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. Last Updated 30 ಜೂನ್ 2025, 13:51 IST