ನಿಸಾರ್, ಸಿದ್ಧಲಿಂಗ ಪಟ್ಟಣಶೆಟ್ಟಿಗೆ ಅಂಬಿಕಾತನಯದತ್ತ ಪ್ರಶಸ್ತಿ
ಡಾ. ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಕೊಡುವ ‘ಅಂಬಿಕಾತನಯದತ್ತ’ ರಾಷ್ಟ್ರೀಯ ಪ್ರಶಸ್ತಿಗೆ ಕನ್ನಡದ ಹಿರಿಯ ಕವಿಗಳಾದ ಪ್ರೊ. ಕೆ.ಎಸ್. ನಿಸಾರ್ ಅಹ್ಮದ್ ಮತ್ತು ಡಾ. ಸಿದ್ಧಲಿಂಗ ಪಟ್ಟಣಶೆಟ್ಟಿ ಆಯ್ಕೆಯಾಗಿದ್ದಾರೆ.Last Updated 25 ಜನವರಿ 2019, 17:23 IST