Bengaluru Stampede | ಆರ್‌ಸಿಬಿ, ಕೆಎಸ್‌ಸಿಎ ಸಿಲುಕಿಸಲು ಸರ್ಕಾರ ಯತ್ನ: ಅಶೋಕ
‘ಆರ್‌ಸಿಬಿ ತಂಡದ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಸಾವಿನ ಪ್ರಕರಣದಲ್ಲಿ ಆರ್‌ಸಿಬಿ ಹಾಗೂ ಕೆಎಸ್‌ಸಿಎ ಮೇಲೆ ಗೂಬೆ ಕೂರಿಸಲು ತನಿಖಾ ವರದಿ ಸಿದ್ಧಪಡಿಸಲಾಗಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆರೋಪಿಸಿದರು.Last Updated 20 ನವೆಂಬರ್ 2025, 15:18 IST