ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

KSEshwarappa

ADVERTISEMENT

ಅಂಬುತೀರ್ಥ ಅಭಿವೃದ್ಧಿಗೆ ಇಂದು ಚಾಲನೆ

ಶರಾವತಿ ಭೂಗರ್ಭ ಜಲ ವಿದ್ಯುತ್‌ ಯೋಜನೆಗೆ ಈಶ್ವರಪ್ಪ ವಿರೋಧ
Last Updated 27 ಜೂನ್ 2020, 17:29 IST
ಅಂಬುತೀರ್ಥ ಅಭಿವೃದ್ಧಿಗೆ ಇಂದು ಚಾಲನೆ

ಭೂಗರ್ಭ ಜಲ ವಿದ್ಯುತ್ ಯೋಜನೆಗೆ ಅವಕಾಶ ನೀಡಲ್ಲ: ಈಶ್ವರಪ್ಪ

ಶರಾವತಿ ಭೂಗರ್ಭ ಜಲ ವಿದ್ಯುತ್ ಯೋಜನೆ ಅನುಷ್ಠಾನಕ್ಕೆ ಅವಕಾಶ ನೀಡುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಭರವಸೆ ನೀಡಿದರು.
Last Updated 27 ಜೂನ್ 2020, 17:26 IST
ಭೂಗರ್ಭ ಜಲ ವಿದ್ಯುತ್ ಯೋಜನೆಗೆ ಅವಕಾಶ ನೀಡಲ್ಲ: ಈಶ್ವರಪ್ಪ

ಲಾಟರಿ ಹೊಡೆದು ಸಿ.ಎಂ ಆದ ಸಿದ್ದರಾಮಯ್ಯ: ಈಶ್ವರಪ್ಪ ವಾಗ್ದಾಳಿ

ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಪಕ್ಷ‌ದಿಂದ ಲಾಭ ಮಾಡಿಕೊಂಡು, ಜಾತಿಯ ಹೆಸರು ಹೇಳಿಕೊಳ್ಳುತ್ತಾ ಬಂದರು. ಬಿಜೆಪಿ, ಕೆಜೆಪಿ ಎಂದು ನಮ್ಮ ಪಕ್ಷ ಎರಡು ಭಾಗವಾಗಿದ್ದರಿಂದ ಮತಗಳು ವಿಭಜನೆಯಾಗಿದ್ದರಿಂದ ಆಕಸ್ಮಿಕವಾಗಿ ಮುಖ್ಯಮಂತ್ರಿಯಾದರು ಎಂದು ಈಶ್ವರಪ್ಪ ಹೇಳಿದರು.
Last Updated 20 ಜೂನ್ 2020, 12:39 IST
ಲಾಟರಿ ಹೊಡೆದು ಸಿ.ಎಂ ಆದ ಸಿದ್ದರಾಮಯ್ಯ: ಈಶ್ವರಪ್ಪ ವಾಗ್ದಾಳಿ

ಹೊಳಲ್ಕೆರೆ: ಕೂಲಿ ಕೆಲಸಕ್ಕೆ ಬಂದ ಎಂಎಸ್ಸಿ ಪದವೀಧರೆಗೆ ಉದ್ಯೋಗದ ಭರವಸೆ

ಸಚಿವ ಈಶ್ವರಪ್ಪ ಭೇಟಿ ಸಂದರ್ಭದಲ್ಲಿ ನರೇಗಾ ಕೆಲಸ ಮಾಡುತ್ತಿದ್ದ ಪದವೀಧರೆ
Last Updated 12 ಜೂನ್ 2020, 14:37 IST
ಹೊಳಲ್ಕೆರೆ: ಕೂಲಿ ಕೆಲಸಕ್ಕೆ ಬಂದ ಎಂಎಸ್ಸಿ ಪದವೀಧರೆಗೆ ಉದ್ಯೋಗದ ಭರವಸೆ

‘ನರೇಗಾ’ದಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ: ಸಚಿವ ಕೆ.ಎಸ್.ಈಶ್ವರಪ್ಪ

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ, ‘ಅಂತರ್ಜಲ ಚೇತನ’ಕ್ಕೆ ಚಾಲನೆ
Last Updated 12 ಜೂನ್ 2020, 11:11 IST
‘ನರೇಗಾ’ದಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ: ಸಚಿವ ಕೆ.ಎಸ್.ಈಶ್ವರಪ್ಪ

‘ಗೋವಿಗಾಗಿ ಮೇವು’ ಅಭಿಯಾನಕ್ಕೆ ಚಾಲನೆ

ಸವಳಂಗ ರಸ್ತೆಯ ಬಾಪೂಜಿ ಆಯುರ್ವೇದಿಕ್‌ ವೈದ್ಯಕೀಯ ಕಾಲೇಜು ಆವರಣದಲ್ಲಿ ಮೇವಿನ ಬೀಜ ಬಿತ್ತುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ‘ಗೋವಿಗಾಗಿ ಮೇವು’ ಅಭಿಯಾನಕ್ಕೆ ಸೋಮವಾರ ಚಾಲನೆ ನೀಡಿದರು.
Last Updated 8 ಜೂನ್ 2020, 11:17 IST
‘ಗೋವಿಗಾಗಿ ಮೇವು’ ಅಭಿಯಾನಕ್ಕೆ  ಚಾಲನೆ

ಸಚಿವ ಸ್ಥಾನಕ್ಕೆ ಪಕ್ಷದಲ್ಲಿ ಅಸಮಾಧಾನ: ಸಚಿವ ಈಶ್ವರಪ್ಪ

‘ಸಚಿವ ಸ್ಥಾನಕ್ಕಾಗಿ ಪಕ್ಷದಲ್ಲಿ ಅಸಮಾಧಾನವಿದೆ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಬಿಜೆಪಿ ಒಂದು ಕುಟುಂಬದ ವ್ಯವಸ್ಥೆಯಿದ್ದಂತೆ. ಕುಟುಂಬದರು ತಮ್ಮ ಭಾವನೆ ಹೇಳಿಕೊಳ್ಳುತ್ತಿದ್ದಾರೆ. ಬಿಜೆಪಿಗೆ ಅಸಮಾಧಾನಿತರನ್ನೂ ಕರೆದು ಮಾತನಾಡುವ ಶಕ್ತಿ ಇದೆ. ಅವರನ್ನು ಕರೆದು ಮಾತನಾಡಲಿದ್ದೇವೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
Last Updated 7 ಜೂನ್ 2020, 12:48 IST
ಸಚಿವ ಸ್ಥಾನಕ್ಕೆ ಪಕ್ಷದಲ್ಲಿ ಅಸಮಾಧಾನ: ಸಚಿವ ಈಶ್ವರಪ್ಪ
ADVERTISEMENT

ಗ್ರಾಪಂ ಚುನಾವಣೆಗೆ ಬಿಜೆಪಿ ಸಿದ್ಧ: ಸಚಿವ ಈಶ್ವರಪ್ಪ

ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಎದುರಿಸಲು ಬಿಜೆಪಿ ಸಿದ್ಧವಿದೆ‌ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
Last Updated 4 ಜೂನ್ 2020, 6:29 IST
ಗ್ರಾಪಂ ಚುನಾವಣೆಗೆ ಬಿಜೆಪಿ ಸಿದ್ಧ: ಸಚಿವ ಈಶ್ವರಪ್ಪ

ಶಿವಮೊಗ್ಗ: ಕಾಮಗಾರಿಗಳನ್ನು ವೀಕ್ಷಿಸಿದ ಸಚಿವ ಈಶ್ವರಪ್ಪ, ಸಂಸದ ರಾಘವೇಂದ್ರ

ನಗರ ರೈಲ್ವೆ ಕಾಂಪೌಂಡ್‍ನಿಂದ ಹೊಸಪೇಟೆ-ಶಿವಮೊಗ್ಗ ರಸ್ತೆ ಸಂಪರ್ಕಿಸುವ 100ಅಡಿ ವರ್ತುಲ ರಸ್ತೆಯ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ಶುಕ್ರವಾರ ಪರಿಶೀಲಿಸಿದರು.
Last Updated 15 ಮೇ 2020, 11:18 IST
ಶಿವಮೊಗ್ಗ: ಕಾಮಗಾರಿಗಳನ್ನು ವೀಕ್ಷಿಸಿದ ಸಚಿವ ಈಶ್ವರಪ್ಪ, ಸಂಸದ ರಾಘವೇಂದ್ರ

ಸಭೆ, ಸಮಾರಂಭ, ಜಾತ್ರೆ ನಡೆಸಿದರೆ ಕಾನೂನು ಕ್ರಮ

ಕೋವಿಡ್‌ 19: ನಿರ್ವಹಣೆ ಕ್ರಮ ಪರಿಶೀಲಿಸಿದ ಸಚಿವ ಈಶ್ವರಪ್ಪ
Last Updated 15 ಮಾರ್ಚ್ 2020, 13:32 IST
ಸಭೆ, ಸಮಾರಂಭ, ಜಾತ್ರೆ ನಡೆಸಿದರೆ ಕಾನೂನು ಕ್ರಮ
ADVERTISEMENT
ADVERTISEMENT
ADVERTISEMENT