ಬುಧವಾರ, 3 ಸೆಪ್ಟೆಂಬರ್ 2025
×
ADVERTISEMENT

KSOU

ADVERTISEMENT

ಮೈಸೂರು: ಮುಕ್ತ ವಿಶ್ವವಿದ್ಯಾಲಯದಲ್ಲಿ 80 ಕೋರ್ಸ್‌

ಜುಲೈ ಆವೃತ್ತಿಯಲ್ಲಿ ಪ್ರವೇಶ ಪ್ರಕ್ರಿಯೆ ಪ್ರಗತಿಯಲ್ಲಿ: ಕುಲಪತಿ ಶರಣಪ್ಪ
Last Updated 2 ಆಗಸ್ಟ್ 2025, 5:34 IST
ಮೈಸೂರು: ಮುಕ್ತ ವಿಶ್ವವಿದ್ಯಾಲಯದಲ್ಲಿ 80 ಕೋರ್ಸ್‌

ದೂರಶಿಕ್ಷಣ: ಕೆಎಸ್ಒಯು ಆನ್‌ಲೈನ್‌ ಕೋರ್ಸ್‌ಗಳಿಗೂ ಅವಕಾಶ

Distance Education Update: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) 10 ಆನ್‌ಲೈನ್‌ ಕೋರ್ಸ್‌ಗಳಿಗೆ ಯುಜಿಸಿ ಅನುಮೋದನೆ ಪಡೆದುಕೊಂಡಿದ್ದು, ಬಿಎ, ಬಿಕಾಂ, ಎಂಎ, ಎಂಕಾಂ, ಎಂಬಿಎ ಹಾಗೂ ಎಂಎಸ್ಸಿ ಶಿಕ್ಷಣಗಳಿಗೆ ಪ್ರವೇಶ ಆರಂಭವಾಗಿದೆ.
Last Updated 20 ಜುಲೈ 2025, 23:30 IST
ದೂರಶಿಕ್ಷಣ: ಕೆಎಸ್ಒಯು ಆನ್‌ಲೈನ್‌ ಕೋರ್ಸ್‌ಗಳಿಗೂ ಅವಕಾಶ

ಕೆಎಸ್‌ಒಯು: ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

Free education for minorities: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್‌ಒಯು) ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲು ಕಲ್ಯಾಣ ಇಲಾಖೆ ಸಹಕಾರದಿಂದ ಒಡಂಬಡಿಕೆ ಮಾಡಿಕೊಂಡಿದೆ.
Last Updated 10 ಜುಲೈ 2025, 18:35 IST
ಕೆಎಸ್‌ಒಯು: ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

ನೌಕರಿ ಕನಸಿಗೆ ಕೆಎಸ್‌ಒಯು ‘ನೀರು’

‘ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದಿಂದ ಸಾವಿರಾರು ಮಂದಿಗೆ ಮಾರ್ಗದರ್ಶನ
Last Updated 14 ಜೂನ್ 2025, 5:59 IST
ನೌಕರಿ ಕನಸಿಗೆ ಕೆಎಸ್‌ಒಯು ‘ನೀರು’

ಸತೀಶ ಜಾರಕಿಹೊಳಿ ಸೇರಿ ಮೂವರಿಗೆ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್

ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸೇರಿ ಮೂವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿದೆ.‌
Last Updated 26 ಮಾರ್ಚ್ 2025, 10:03 IST
ಸತೀಶ ಜಾರಕಿಹೊಳಿ ಸೇರಿ ಮೂವರಿಗೆ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್

ಕೆಎಸ್‌ಒಯು ಕೇಂದ್ರಗಳಲ್ಲಿ ಸಂಗೀತ ವಿ.ವಿ ಪರೀಕ್ಷೆ

ಒಪ್ಪಂದಕ್ಕೆ ಎರಡೂ ವಿಶ್ವವಿದ್ಯಾಲಯಗಳ ಸಹಿ
Last Updated 19 ಮೇ 2024, 14:37 IST
ಕೆಎಸ್‌ಒಯು ಕೇಂದ್ರಗಳಲ್ಲಿ ಸಂಗೀತ ವಿ.ವಿ ಪರೀಕ್ಷೆ

ಕೆಎಸ್‌ಒಯುನಲ್ಲಿ ವಿಳಂಬ ಧೋರಣೆ | ನಡೆಯದ ತರಗತಿ, ಪರೀಕ್ಷೆ: ಆತಂಕ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಎಂಬಿಎ ಕೋರ್ಸ್‌ನ ಸೆಮಿಸ್ಟರ್‌ ಪರೀಕ್ಷೆಗಳು ನಿಯಮಿತವಾಗಿ ನಡೆಯುತ್ತಿಲ್ಲ. ಈ ಬಗ್ಗೆ ‌ಅಧಿಕಾರಿಗಳು ಸಮರ್ಪಕ ಸ್ಪಂದನೆ ನೀಡಿಲ್ಲ. ವಿಳಂಬ ಧೋರಣೆಯಿಂದಾಗಿ 2ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರರಾಗಿದ್ದಾರೆ.
Last Updated 29 ಏಪ್ರಿಲ್ 2024, 8:02 IST
ಕೆಎಸ್‌ಒಯುನಲ್ಲಿ ವಿಳಂಬ ಧೋರಣೆ | ನಡೆಯದ ತರಗತಿ, ಪರೀಕ್ಷೆ: ಆತಂಕ
ADVERTISEMENT

ಕೆಎಸ್‌ಒಯು | ನಡೆಯದ ತರಗತಿ, ಪರೀಕ್ಷೆ: ವಿದ್ಯಾರ್ಥಿಗಳಿಗೆ ತೊಂದರೆ

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಎಂಬಿಎ ಕೋರ್ಸ್‌ನ ಸೆಮಿಸ್ಟರ್‌ ಪರೀಕ್ಷೆಗಳು ನಿಯಮಿತವಾಗಿ ನಡೆಯುತ್ತಿಲ್ಲ. ಈ ಬಗ್ಗೆ ‌ಅಧಿಕಾರಿಗಳು ಸಮರ್ಪಕ ಸ್ಪಂದನೆ ನೀಡಿಲ್ಲ. ವಿಳಂಬ ಧೋರಣೆಯಿಂದಾಗಿ 2ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರರಾಗಿದ್ದಾರೆ.
Last Updated 26 ಏಪ್ರಿಲ್ 2024, 6:52 IST
ಕೆಎಸ್‌ಒಯು | ನಡೆಯದ ತರಗತಿ, ಪರೀಕ್ಷೆ: ವಿದ್ಯಾರ್ಥಿಗಳಿಗೆ ತೊಂದರೆ

'ಅಭಿವೃದ್ಧಿ: ಅಂಬೇಡ್ಕರ್‌ ದೃಷ್ಟಿಕೋನ’ ಅಂತರರಾಷ್ಟ್ರೀಯ ಸಮ್ಮೇಳನ ಮಾರ್ಚ್‌ 2ರಿಂದ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ(ಕೆಎಸ್‌ಒಯು)ದ ಡಾ.ಬಿ.ಆರ್. ಅಂಬೇಡ್ಕರ್‌ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದಿಂದ ‘ಡಾ.ಬಿ.ಆರ್‌. ಅಂಬೇಡ್ಕರ್‌ರವರ ಅಭಿವೃದ್ಧಿ ದೃಷ್ಟಿಕೋನಗಳು ಹಾಗೂ ಸಮಕಾಲೀನ ಜಗತ್ತು’ ಎಂಬ ವಿಷಯದ ಕುರಿತು ಅಂತರರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿದೆ.
Last Updated 29 ಫೆಬ್ರುವರಿ 2024, 10:15 IST
'ಅಭಿವೃದ್ಧಿ: ಅಂಬೇಡ್ಕರ್‌ ದೃಷ್ಟಿಕೋನ’ ಅಂತರರಾಷ್ಟ್ರೀಯ ಸಮ್ಮೇಳನ ಮಾರ್ಚ್‌ 2ರಿಂದ

ಸತ್ಯನ್ ಸೇರಿ ಮೂವರಿಗೆ ಕೆಎಸ್‌ಒಯು ಗೌರವ ಡಾಕ್ಟರೇಟ್

ರಾಜ್ಯ ಮಾಹಿತಿ ಆಯುಕ್ತ ಎಚ್.ಸಿ. ಸತ್ಯನ್, ಚಿತ್ರದುರ್ಗದ ಬಾಪೂಜಿ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ಕೆ.ಎಂ.ವೀರೇಶ್ ಹಾಗೂ ಮಂಡ್ಯದ ಎಸ್.ಜಿ. ಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಮೀರಾ ಶಿವಲಿಂಗಯ್ಯ ಅವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು.
Last Updated 29 ಫೆಬ್ರುವರಿ 2024, 7:26 IST
ಸತ್ಯನ್ ಸೇರಿ ಮೂವರಿಗೆ ಕೆಎಸ್‌ಒಯು ಗೌರವ ಡಾಕ್ಟರೇಟ್
ADVERTISEMENT
ADVERTISEMENT
ADVERTISEMENT