ಸಾರ್ವಜನಿಕರ ಸುರಕ್ಷತೆ ಪೊಲೀಸ್ ಆ್ಯಪ್
ಸಾರ್ವಜನಿಕರ ಸುರಕ್ಷತೆಗಾಗಿ ಮತ್ತು ಉಪಯೋಗಕ್ಕಾಗಿ ರಾಜ್ಯ ಪೊಲೀಸ್ ಇಲಾಖೆಯು ನೂತನವಾದ ‘ಕರ್ನಾಟಕ ರಾಜ್ಯ ಪೊಲೀಸ್’ ಎಂಬ ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿಪಡಿಸಿದ್ದು, ಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ದಿವ್ಯಾ ಗೋಪಿನಾಥ್ ಮನವಿ ಮಾಡಿದ್ದಾರೆ.Last Updated 27 ಜೂನ್ 2018, 16:15 IST