ಕೆಎಸ್‌ಪಿಸಿಬಿ ಅಧ್ಯಕ್ಷರ ನೇಮಕ: ನಿಯಮ ಸಡಿಲಿಕೆ ಪ್ರಶ್ನಿಸಿ ಪಿಐಎಲ್
ಕೆಎಸ್‌ಪಿಸಿಬಿ ಅಧ್ಯಕ್ಷ ಸ್ಥಾನಕ್ಕೆ ಹೊಸ ನೇಮಕಾತಿ ಪ್ರಕ್ರಿಯೆ ಆರಂಭಿಸಿರುವ ಸರ್ಕಾರ, ಈ ಹುದ್ದೆಗೆ ಈ ಹಿಂದೆ ನಿಗದಿಪಡಿಸಲಾಗಿದ್ದ ಶೈಕ್ಷಣಿಕ ವಿದ್ಯಾರ್ಹತೆಯನ್ನು ಸಡಿಲಗೊಳಿಸಿದೆ’ ಎಂದು ಆಕ್ಷೇಪಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.Last Updated 16 ಡಿಸೆಂಬರ್ 2024, 15:54 IST