ಶನಿವಾರ, 5 ಜುಲೈ 2025
×
ADVERTISEMENT

ksrtc accident

ADVERTISEMENT

ಯಾದಗಿರಿ: ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಒಂದೇ ಕುಟುಂಬದ ಐವರ ಸಾವು

ಸುರಪುರದಿಂದ ತಿಂಥಣಿ ಕಡೆಗೆ ಹೊರಟಿದ್ದ ಬೈಕ್ ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಐವರು ಸಾವನ್ನಪ್ಪಿರುವ ದುರ್ಘಟನೆ ಜಿಲ್ಲೆಯ ಸುರಪುರ ತಾಲ್ಲೂಕಿನ ತಿಂಥಣಿ ಬಳಿ ಬುಧವಾರ ನಡೆದಿದೆ.
Last Updated 5 ಫೆಬ್ರುವರಿ 2025, 12:25 IST
ಯಾದಗಿರಿ: ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಒಂದೇ ಕುಟುಂಬದ ಐವರ ಸಾವು

ಮಂಡ್ಯ | ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ: 33 ಪ್ರಯಾಣಿಕರಿಗೆ ಗಾಯ

ಚಾಮರಾಜ ನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಸೋಮವಾರ ಮದ್ದೂರಿನ ರುದ್ರಾಕ್ಷಿ ಪುರದ ಹತ್ತಿರ ಚಾಲಕನ ನಿಯಂತ್ರಣ ತಪ್ಪಿ, ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
Last Updated 20 ಜನವರಿ 2025, 8:20 IST
ಮಂಡ್ಯ | ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ: 33 ಪ್ರಯಾಣಿಕರಿಗೆ ಗಾಯ

ಕೆಎಸ್‌ಆರ್‌ಟಿಸಿ ಬಸ್‌ ಅಪಘಾತ: ಮೃತಪಟ್ಟ ಪ್ರಯಾಣಿಕರ ಅವಲಂಬಿತರಿಗೆ ಪರಿಹಾರ ವಿತರಣೆ

ಕೆಎಸ್‌ಆರ್‌ಟಿಸಿ ಬಸ್‌ ಅಪಘಾತದಲ್ಲಿ‌ ಮೃತಪಟ್ಟ ಪ್ರಯಾಣಿಕರ ಅವಲಂಬಿತರಿಗೆ ಮೊದಲ ಬಾರಿಗೆ ₹10 ಲಕ್ಷ ಅಪಘಾತ ಪರಿಹಾರ ಚೆಕ್ ಅನ್ನು ಸೋಮವಾರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಸ್‌.ಆರ್‌. ಶ್ರೀನಿವಾಸ್‌ ವಿತರಿಸಿದರು.
Last Updated 19 ಫೆಬ್ರುವರಿ 2024, 16:31 IST
ಕೆಎಸ್‌ಆರ್‌ಟಿಸಿ ಬಸ್‌ ಅಪಘಾತ: ಮೃತಪಟ್ಟ ಪ್ರಯಾಣಿಕರ ಅವಲಂಬಿತರಿಗೆ ಪರಿಹಾರ ವಿತರಣೆ

ಮರಕ್ಕೆ ಬಸ್ ಡಿಕ್ಕಿ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಬಾಳೆಹೊನ್ನೂರು ಸಮೀಪದ ಮುದುಗುಣಿ ಗ್ರಾಮದ ಬಳಿ ಕೆಎಸ್‌ಆರ್‌ಟಿಸಿ ಬಸ್‌ ಮರಕ್ಕೆ ಡಿಕ್ಕಿ ಹೊಡೆದಿದ್ದು, ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
Last Updated 8 ಆಗಸ್ಟ್ 2023, 7:36 IST
ಮರಕ್ಕೆ ಬಸ್ ಡಿಕ್ಕಿ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಮಡಿಕೇರಿ–ಮೈಸೂರು ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಅಪಘಾತ; 11 ಮಂದಿಗೆ ಗಾಯ

7ನೇ ಹೊಸಕೋಟೆ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ರಸ್ತೆ ಪಕ್ಕದ ಚಿಕ್ಕ ಗುಡ್ಡಕ್ಕೆ (ಬರೆ) ಗುದ್ದಿದ್ದು, 11 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿವೆ.
Last Updated 13 ಆಗಸ್ಟ್ 2022, 7:05 IST
ಮಡಿಕೇರಿ–ಮೈಸೂರು ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಅಪಘಾತ; 11 ಮಂದಿಗೆ ಗಾಯ

ತರೀಕೆರೆಯಲ್ಲಿ ಬಸ್‌ಗಳ ಮುಖಾಮುಖಿ: ಕೆಎಸ್‌ಆರ್‌ಟಿಸಿ ಚಾಲಕ ಸಾವು

ರಾಷ್ಟ್ರೀಯ ಹೆದ್ದಾರಿ 206ರ ಕುಡ್ಲೂರುಗೇಟ್ ಸಮೀಪದ ಪುಂಡನಹಳ್ಳಿ ಬಳಿ ಗುರುವಾರ ಮಧ್ಯಾಹ್ನ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು, ಸಾರಿಗೆ ಬಸ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
Last Updated 6 ಸೆಪ್ಟೆಂಬರ್ 2019, 9:35 IST
ತರೀಕೆರೆಯಲ್ಲಿ ಬಸ್‌ಗಳ ಮುಖಾಮುಖಿ: ಕೆಎಸ್‌ಆರ್‌ಟಿಸಿ ಚಾಲಕ ಸಾವು
ADVERTISEMENT
ADVERTISEMENT
ADVERTISEMENT
ADVERTISEMENT