ಶನಿವಾರ, 5 ಜುಲೈ 2025
×
ADVERTISEMENT

KT Rama rao

ADVERTISEMENT

ವಿಶ್ವ ಸುಂದರಿ ಸ್ಪರ್ಧಿಗಳ ಕಾಲು ತೊಳೆದ ಮಹಿಳೆ: ತೆಲಂಗಾಣ ಸರ್ಕಾರದ ವಿರುದ್ಧ ಟೀಕೆ

ತೆಲಂಗಾಣದ ರಾಮಪ್ಪ ದೇವಸ್ಥಾನದಲ್ಲಿ ವಿಶ್ವ ಸುಂದರಿ ಸ್ಪರ್ಧಿಗಳು ಕಾಲು ತೊಳೆದುಕೊಳ್ಳಲು ಕೆಲವು ಮಹಿಳೆಯರು ಸಹಾಯ ಮಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
Last Updated 15 ಮೇ 2025, 14:20 IST
ವಿಶ್ವ ಸುಂದರಿ ಸ್ಪರ್ಧಿಗಳ ಕಾಲು ತೊಳೆದ ಮಹಿಳೆ: ತೆಲಂಗಾಣ ಸರ್ಕಾರದ ವಿರುದ್ಧ ಟೀಕೆ

ಶಾಲೆಗಳಲ್ಲಿ ತೆಲುಗು ಭಾಷೆ ಬೋಧನೆ, ಕಲಿಕೆ ಕಡ್ಡಾಯ: ತೆಲಂಗಾಣ ಸರ್ಕಾರ ಆದೇಶ

2025-26ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ ಸಿಬಿಎಸ್‌ಇ, ಐಸಿಎಸ್‌ಇ, ಐಬಿ ಮತ್ತು ಇತರ ಮಂಡಳಿಗಳ ಸಂಯೋಜಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ತೆಲುಗು ಭಾಷೆಯನ್ನು ಕಡ್ಡಾಯ ವಿಷಯವಾಗಿ ಕಲಿಸಬೇಕು ಎಂದು ತೆಲಂಗಾಣ ಸರ್ಕಾರ ಆದೇಶ ಹೊರಡಿಸಿದೆ.
Last Updated 26 ಫೆಬ್ರುವರಿ 2025, 4:58 IST
ಶಾಲೆಗಳಲ್ಲಿ ತೆಲುಗು ಭಾಷೆ ಬೋಧನೆ, ಕಲಿಕೆ ಕಡ್ಡಾಯ: ತೆಲಂಗಾಣ ಸರ್ಕಾರ ಆದೇಶ

‘ಫಾರ್ಮುಲಾ ಇ’ ರೇಸ್‌: ED ಎದುರು ವಿಚಾರಣೆಗೆ ಹಾಜರಾದ ಬಿಆರ್‌ಎಸ್‌ ನಾಯಕ ಕೆಟಿಆರ್‌

‘ಫಾರ್ಮುಲಾ ಇ’ ರೇಸ್‌ಗೆ ಸಂಬಂಧಿಸಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಿಆರ್‌ಎಸ್‌ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್‌ (ಕೆಟಿಆರ್‌) ಅವರು ಇಂದು (ಗುರುವಾರ) ಜಾರಿ ನಿರ್ದೇಶನಾಲಯದ (ಇ.ಡಿ) ಎದುರು ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 16 ಜನವರಿ 2025, 6:03 IST
‘ಫಾರ್ಮುಲಾ ಇ’ ರೇಸ್‌: ED ಎದುರು ವಿಚಾರಣೆಗೆ ಹಾಜರಾದ ಬಿಆರ್‌ಎಸ್‌ ನಾಯಕ ಕೆಟಿಆರ್‌

ತೆಲಂಗಾಣ | BRS ಕಚೇರಿ ಧ್ವಂಸಗೊಳಿಸಿದ ‘ಕೈ’ ಕಾರ್ಯಕರ್ತರು: ಪರಿಸ್ಥಿತಿ ಉದ್ವಿಗ್ನ

ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ವಿರುದ್ಧ ಬಿಆರ್‌ಎಸ್‌ ಪಕ್ಷದ ನಾಯಕರೊಬ್ಬರು ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿರುವ ಕಾಂಗ್ರೆಸ್ ಕಾರ್ಯಕರ್ತರು, ಭೋಂಗಿರ್‌ನಲ್ಲಿರುವ ಬಿಆರ್‌ಎಸ್ ಪಕ್ಷದ ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ.
Last Updated 12 ಜನವರಿ 2025, 4:10 IST
ತೆಲಂಗಾಣ | BRS ಕಚೇರಿ ಧ್ವಂಸಗೊಳಿಸಿದ ‘ಕೈ’ ಕಾರ್ಯಕರ್ತರು: ಪರಿಸ್ಥಿತಿ ಉದ್ವಿಗ್ನ

Formula E-race: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ KTR

‘ಫಾರ್ಮುಲಾ ಇ– ರೇಸ್’ ಭ್ರಷ್ಟಾಚಾರ ಪ್ರಕರಣ ಸಂಬಂಧ ತೆಲಂಗಾಣ ಹೈಕೋರ್ಟ್‌ ನೀಡಿರುವ ಆದೇಶವನ್ನು ಪ್ರಶ್ನಿಸಿ ಬಿಆರ್‌ಎಸ್‌ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್‌ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
Last Updated 9 ಜನವರಿ 2025, 16:10 IST
Formula E-race: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ KTR

Formula E Race Case: ತೆಲಂಗಾಣ ACB ಎದುರು ವಿಚಾರಣೆಗೆ ಹಾಜರಾದ ಐಎಎಸ್ ಅಧಿಕಾರಿ

‘ಫಾರ್ಮುಲಾ ಇ’ ರೇಸ್‌ಗೆ ಸಂಬಂಧಿಸಿ ಹಣ ಅಕ್ರಮ ವರ್ಗಾವಣೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಹಿರಿಯ ಐಎಎಸ್ ಅಧಿಕಾರಿ ಅರವಿಂದ್ ಕುಮಾರ್ ಅವರು ಇಂದು (ಬುಧವಾರ) ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಎದುರು ವಿಚಾರಣೆಗೆ ಹಾಜರಾಗಿದ್ದಾರೆ.
Last Updated 8 ಜನವರಿ 2025, 9:56 IST
Formula E Race Case: ತೆಲಂಗಾಣ ACB ಎದುರು ವಿಚಾರಣೆಗೆ ಹಾಜರಾದ ಐಎಎಸ್ ಅಧಿಕಾರಿ

ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೆ.ಟಿ.ರಾಮರಾವ್‌ಗೆ ಇ.ಡಿ ಹೊಸ ಸಮನ್ಸ್‌

ಹೈದರಾಬಾದ್‌ನಲ್ಲಿ ನಡೆದಿದ್ದ ಫಾರ್ಮುಲಾ ಇ–ರೇಸ್‌ಗೆ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 16ರಂದು ವಿಚಾರಣೆಗೆ ಹಾಜರಾಗುವಂತೆ ಭಾರತ್‌ ರಾಷ್ಟ್ರ ಸಮಿತಿ ನಾಯಕ ಕೆ.ಟಿ.ರಾಮರಾವ್‌ ಮತ್ತು ಇತರೆ ಕೆಲವರಿಗೆ ಜಾರಿ ನಿರ್ದೇಶನಾಲಯವು (ಇ.ಡಿ) ಸಮನ್ಸ್‌ ನೀಡಿದೆ.
Last Updated 7 ಜನವರಿ 2025, 9:50 IST
ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೆ.ಟಿ.ರಾಮರಾವ್‌ಗೆ ಇ.ಡಿ ಹೊಸ ಸಮನ್ಸ್‌
ADVERTISEMENT

ಹಣಕಾಸು ಅವ್ಯವಹಾರ ಆರೋಪ: ಕೆಟಿಆರ್‌ ಬಂಧನಕ್ಕೆ ಡಿ.30ರವರೆಗೆ ತಡೆ

ಹೈಕೋರ್ಟ್‌ನಿಂದ ಮಧ್ಯಂತರ ಆದೇಶ
Last Updated 20 ಡಿಸೆಂಬರ್ 2024, 22:42 IST
ಹಣಕಾಸು ಅವ್ಯವಹಾರ ಆರೋಪ: ಕೆಟಿಆರ್‌ ಬಂಧನಕ್ಕೆ ಡಿ.30ರವರೆಗೆ ತಡೆ

ಫಾರ್ಮುಲಾ-ಇ ರೇಸ್‌ನಲ್ಲಿ ಅಕ್ರಮ: ಕೆ.ಟಿ. ರಾಮರಾವ್‌ ವಿರುದ್ಧ ಎಫ್‌ಐಆರ್‌

ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಫಾರ್ಮುಲಾ-ಇ ರೇಸ್‌ನಲ್ಲಿ ಹಣಕಾಸು ಅಕ್ರಮಗಳನ್ನು ನಡೆಸಿರುವ ಆರೋಪದ ಮೇಲೆ ಬಿಆರ್‌ಎಸ್ ಕಾರ್ಯಾಧ್ಯಕ್ಷ ಮತ್ತು ಶಾಸಕ ಕೆ.ಟಿ. ರಾಮರಾವ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಗುರುವಾರ ಎಫ್‌ಐಆರ್ ದಾಖಲಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
Last Updated 19 ಡಿಸೆಂಬರ್ 2024, 13:58 IST
ಫಾರ್ಮುಲಾ-ಇ ರೇಸ್‌ನಲ್ಲಿ ಅಕ್ರಮ: ಕೆ.ಟಿ. ರಾಮರಾವ್‌ ವಿರುದ್ಧ ಎಫ್‌ಐಆರ್‌

ಫಾರ್ಮುಲಾ ಇ ರೇಸ್‌ ಅವ್ಯವಹಾರ: KT ರಾಮರಾವ್‌ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ

ಫಾರ್ಮುಲಾ ಇ ರೇಸ್‌ನಲ್ಲಿ ಹಣಕಾಸು ಅವ್ಯವಹಾರ ನಡೆಸಿದ ಆರೋಪದಡಿ ತೆಲಂಗಾಣ ಶಾಸಕ, ಬಿಆರ್‌ಎಸ್‌ ಕಾರ್ಯಾಧ್ಯಕ್ಷ ಕೆ.ಟಿ.ರಾಮರಾವ್‌ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಜಿಷ್ಣು ದೇವ್‌ ಶರ್ಮ ಅನುಮತಿ ನೀಡಿದ್ದಾರೆ.
Last Updated 18 ಡಿಸೆಂಬರ್ 2024, 3:07 IST
ಫಾರ್ಮುಲಾ ಇ ರೇಸ್‌ ಅವ್ಯವಹಾರ: KT ರಾಮರಾವ್‌ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ
ADVERTISEMENT
ADVERTISEMENT
ADVERTISEMENT