ಆಮೆಗತಿಯಲ್ಲಿ ಬಾಗಲಕೋಟೆ–ಕುಡಚಿ ರೈಲು ಮಾರ್ಗ: ಹದಿನಾರು ವರ್ಷದಲ್ಲಿ ಶೇ 38 ಪ್ರಗತಿ
Railway Project Update: ಕೇಂದ್ರ ಬಜೆಟ್ನಲ್ಲಿ ಘೋಷಣೆಯಾಗಿ ರಾಜ್ಯದ ಆರ್ಥಿಕ ಸಹಾಯದೊಂದಿಗೆ ನಿರ್ಮಾಣಗೊಳ್ಳತ್ತಿರುವ ಬಾಗಲಕೋಟೆ–ಕುಡಚಿ ರೈಲ್ವೆ ಮಾರ್ಗದ ಕಾಮಗಾರಿ ಆಮೆಗತಿಯಲ್ಲಿ ನಡೆದಿದೆ. ಬಾಗಲಕೋಟೆಯಿಂದ ಕುಡಚಿವರೆಗಿನ 142 ಕಿ.ಮೀ. ಉದ್ದದ ರೈಲ್ವೆ ಮಾರ್ಗ ವಿಳಂಬವಾಗಿದೆ.Last Updated 1 ಮಾರ್ಚ್ 2026, 2:16 IST