ಕುದುರೆಮುಖಕ್ಕೆ ಚಾರಣ ಹೋಗಲು ತೆರಳುತ್ತಿದ್ದ ಪ್ರವಾಸಿಗರ ಬಸ್ ಪಲ್ಟಿ: ಹಲವರಿಗೆ ಗಾಯ
Bus Accident: ಕುದುರೆಮುಖ ಚಾರಣ ಹೋಗಲು ಪ್ರವಾಸಿಗರು ತೆರಳುತ್ತಿದ್ದ ಖಾಸಗಿ ಬಸ್ ಕಳಸ ಸಮೀಪದ ಕಂಚಿಗಾನೆ ತಿರುವಿನಲ್ಲಿ ಶನಿವಾರ ಬೆಳಿಗ್ಗೆ 5.30ರ ಸುಮಾರಿನಲ್ಲಿ ಪಲ್ಟಿಯಾಗಿದೆ.Last Updated 20 ಡಿಸೆಂಬರ್ 2025, 4:07 IST