ಮಂಗಳವಾರ, 28 ಅಕ್ಟೋಬರ್ 2025
×
ADVERTISEMENT

kudroli

ADVERTISEMENT

ಮಂಗಳೂರು, ಉಚ್ಚಿಲದಲ್ಲಿ ದಸರಾ ವೈಭವ

Uchila Dasara: ಇಲ್ಲಿನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ಶಾರದಾ ದೇವಿ ಹಾಗೂ ನವದುರ್ಗೆಯರ ಪ್ರತಿಷ್ಠಾಪನೆಯೊಂದಿಗೆ ‘ಮಂಗಳೂರು ದಸರಾ’ ಮಹೋತ್ಸವ ಸೋಮವಾರ ಆರಂಭವಾಯಿತು.
Last Updated 22 ಸೆಪ್ಟೆಂಬರ್ 2025, 23:58 IST
ಮಂಗಳೂರು, ಉಚ್ಚಿಲದಲ್ಲಿ ದಸರಾ ವೈಭವ

ಮಂಗಳೂರು: ಕುದ್ರೋಳಿ ಕ್ಷೇತ್ರಕ್ಕೆ ಕ್ರೈಸ್ತ ಧರ್ಮಗುರು ಸೌಹಾರ್ದ ಭೇಟಿ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಜಾತಿ ಮತ ಬೇಧವಿಲ್ಲದೆ ನಡೆಯುತ್ತಿರುವ ದಸರಾ ಉತ್ಸವ ನಾಡಿಗೇ ಮಾದರಿ’ ಎಂದು ಸಿರೋ-ಮಲಬಾರ್ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ‌ಲಾರೆನ್ಸ್ ಮುಕುಝಿ ಹೇಳಿದರು.
Last Updated 16 ಅಕ್ಟೋಬರ್ 2023, 10:33 IST
ಮಂಗಳೂರು: ಕುದ್ರೋಳಿ ಕ್ಷೇತ್ರಕ್ಕೆ ಕ್ರೈಸ್ತ ಧರ್ಮಗುರು ಸೌಹಾರ್ದ ಭೇಟಿ

ಕುದ್ರೋಳಿಯಿಂದ ಬಿಲ್ಲವ, ಈಡಿಗ, ನಾಮಧಾರಿ ಸಮುದಾಯದ ಪಾದಯಾತ್ರೆ ನಾಳೆಯಿಂದ

ಬಿಲ್ಲವ, ಈಡಿಗ, ನಾಮಧಾರಿ ಸಮುದಾಯದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಇಲ್ಲಿನ ಗೋಕರ್ಣನಾಥ ಕ್ಷೇತ್ರದಿಂದ ಕರದಾಳು ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಪ್ರಣವಾನಂದ ಸ್ವಾಮೀಜಿ ನೇತೃತ್ವದಲ್ಲಿ ಇದೇ 6ರಂದು 41 ದಿನಗಳ ಪಾದಯಾತ್ರೆ ಆರಂಭವಾಗಲಿದೆ.
Last Updated 4 ಜನವರಿ 2023, 18:16 IST
ಕುದ್ರೋಳಿಯಿಂದ  ಬಿಲ್ಲವ, ಈಡಿಗ, ನಾಮಧಾರಿ ಸಮುದಾಯದ ಪಾದಯಾತ್ರೆ ನಾಳೆಯಿಂದ
ADVERTISEMENT
ADVERTISEMENT
ADVERTISEMENT
ADVERTISEMENT