ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಮಲೆಕುಡಿಯರಿಗೂ ಅವಕಾಶ ನೀಡುವಂತೆ ಮನವಿ
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಮಲೆಕುಡಿಯ ಸಮುದಾಯದವರನ್ನೂ ಪರಿಗಣಿಸಬೇಕು ಎಂದು ಮಲೆಕುಡಿಯರ ಸಂಘದ ಸುಬ್ರಹ್ಮಣ್ಯ ವಲಯ ವತಿಯಿಂದ ದೇವಸ್ಥಾನದ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.Last Updated 23 ಮಾರ್ಚ್ 2025, 13:44 IST