ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Kulgam

ADVERTISEMENT

ಹಿಜ್ಬುಲ್ ಮುಜಾಹಿದೀನ್‌ನ ಮೂವರ ಬಂಧನ

ಹಿಜ್ಬುಲ್ ಮುಜಾಹಿದೀನ್‌ನ ಮೂವರು ಕಾರ್ಯಕರ್ತರನ್ನು ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 18 ಫೆಬ್ರುವರಿ 2023, 14:28 IST
ಹಿಜ್ಬುಲ್ ಮುಜಾಹಿದೀನ್‌ನ ಮೂವರ ಬಂಧನ

ಜಮ್ಮು ಮತ್ತು ಕಾಶ್ಮೀರ: ಕುಲ್ಗಾಂ ಎನ್‌ಕೌಂಟರ್‌ನಲ್ಲಿ ಮೂವರು ಜೆಇಎಂ ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಜೈಷ್–ಎ–ಮೊಹಮ್ಮದ್ (ಜೆಇಎಂ) ಸಂಘಟನೆಯ ಮೂವರು ಉಗ್ರರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 28 ಸೆಪ್ಟೆಂಬರ್ 2022, 2:36 IST
ಜಮ್ಮು ಮತ್ತು ಕಾಶ್ಮೀರ: ಕುಲ್ಗಾಂ ಎನ್‌ಕೌಂಟರ್‌ನಲ್ಲಿ ಮೂವರು ಜೆಇಎಂ ಉಗ್ರರ ಹತ್ಯೆ

ಜಮ್ಮು–ಕಾಶ್ಮೀರ: ಬ್ಯಾಂಕ್‌ ಮ್ಯಾನೇಜರ್‌ ಮೇಲೆ ಉಗ್ರರ ದಾಳಿ, ಹತ್ಯೆ

ಶ್ರೀನಗರ: ರಾಜಸ್ಥಾನದ ಹನುಮಾನ್‌ಗಡ ಮೂಲದ ಬ್ಯಾಂಕ್‌ ಮ್ಯಾನೇಜರ್‌ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಗುರುವಾರ ಈ ಘಟನೆ ನಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಅರೇಹ್‌ ಮೋಹನ್‌ಪೊರಾದ ಇಲಾಕೆ ದೆಹಾತಿ ಬ್ಯಾಂಕ್‌ನ (Ellaqui Dehati Bank) ವ್ಯವಸ್ಥಾಪಕ ವಿಜಯ್‌ ಕುಮಾರ್‌ ಅವರನ್ನು ಬ್ಯಾಂಕ್‌ ಆವರಣದೊಳಗೆ ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಸ್ಥಳವನ್ನು ಪೊಲೀಸರು ಸುತ್ತುವರಿದಿದ್ದು, ತನಿಖೆ ಕೈಗೊಂಡಿದ್ದಾರೆ.
Last Updated 2 ಜೂನ್ 2022, 7:03 IST
ಜಮ್ಮು–ಕಾಶ್ಮೀರ: ಬ್ಯಾಂಕ್‌ ಮ್ಯಾನೇಜರ್‌ ಮೇಲೆ ಉಗ್ರರ ದಾಳಿ, ಹತ್ಯೆ

ಜಮ್ಮು ಮತ್ತು ಕಾಶ್ಮೀರ | ಕುಲ್ಗಾಂ ಎನ್‌ಕೌಂಟರ್: ಇಬ್ಬರು ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಬುಧವಾರ ರಾತ್ರಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರು ಎನ್‌ಕೌಂಟರ್‌ಗೆ ಬಲಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 16 ಡಿಸೆಂಬರ್ 2021, 4:09 IST
ಜಮ್ಮು ಮತ್ತು ಕಾಶ್ಮೀರ | ಕುಲ್ಗಾಂ ಎನ್‌ಕೌಂಟರ್: ಇಬ್ಬರು ಉಗ್ರರ ಹತ್ಯೆ

ಕಾಶ್ಮೀರದಲ್ಲಿ ಎನ್‍ಕೌಂಟರ್: ಇಬ್ಬರು ಉಗ್ರರು ಬಲಿ

ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಭಾನುವಾರ ನಡೆಸಿದ ಎನ್‌ಕೌಂಟರ್‌ಗೆ ಲಷ್ಕರ್‌ ಎ ತಯಬಾ ವಿಭಾಗೀಯ ಕಮಾಂಡರ್‌ ಶಕೂರ್‌ ದಾರ್‌ ಸೇರಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಇನ್ನೊಬ್ಬ ಶರಣಾಗಿದ್ದಾನೆ. ಹತ್ಯೆಗೀಡಾದ ಇನ್ನೊಬ್ಬ ಉಗ್ರ ಪಾಕಿಸ್ತಾನ ಪ್ರಜೆ ಹೈದರ್‌ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 24 ಜೂನ್ 2018, 14:28 IST
ಕಾಶ್ಮೀರದಲ್ಲಿ ಎನ್‍ಕೌಂಟರ್: ಇಬ್ಬರು ಉಗ್ರರು ಬಲಿ
ADVERTISEMENT
ADVERTISEMENT
ADVERTISEMENT
ADVERTISEMENT