ಬುಧವಾರ, 10 ಸೆಪ್ಟೆಂಬರ್ 2025
×
ADVERTISEMENT

Kulgam encounter

ADVERTISEMENT

Jammu & Kashmir | ಕುಲ್ಗಾಮ್‌ ಎನ್‌ಕೌಂಟರ್‌: ಇಬ್ಬರು ಸೈನಿಕರು ಹುತಾತ್ಮ

Terrorist Encounter: ದಕ್ಷಿಣ ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಇಂದು (ಸೋಮವಾರ) ನಡೆದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯ ವೇಳೆ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ ಮತ್ತು ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Last Updated 8 ಸೆಪ್ಟೆಂಬರ್ 2025, 13:57 IST
Jammu & Kashmir | ಕುಲ್ಗಾಮ್‌ ಎನ್‌ಕೌಂಟರ್‌: ಇಬ್ಬರು ಸೈನಿಕರು ಹುತಾತ್ಮ

ಕುಲ್ಗಾಮ್‌ನಲ್ಲಿ ಎನ್‌ಕೌಂಟರ್: ಇಬ್ಬರು ಉಗ್ರರ ಹತ್ಯೆ– ನಾಲ್ವರು ಯೋಧರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮಾ ಜಿಲ್ಲೆಯಲ್ಲಿ ಇಂದು ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹತ್ಯೆ ಮಾಡಿವೆ.
Last Updated 28 ಸೆಪ್ಟೆಂಬರ್ 2024, 11:24 IST
ಕುಲ್ಗಾಮ್‌ನಲ್ಲಿ ಎನ್‌ಕೌಂಟರ್: ಇಬ್ಬರು ಉಗ್ರರ ಹತ್ಯೆ– ನಾಲ್ವರು ಯೋಧರಿಗೆ ಗಾಯ

Kulgam Encounter: 6 ಉಗ್ರರ ಹತ್ಯೆ, ಇಬ್ಬರು ಯೋಧರು ಹುತಾತ್ಮ

ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭಾನುವಾರ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಆರು ಮಂದಿ ಉಗ್ರರು ಹತ್ಯೆಯಾಗಿದ್ದು, ಸೇನಾ ಪಡೆಯ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
Last Updated 7 ಜುಲೈ 2024, 9:23 IST
Kulgam Encounter: 6 ಉಗ್ರರ ಹತ್ಯೆ, ಇಬ್ಬರು ಯೋಧರು ಹುತಾತ್ಮ

ಜಮ್ಮು ಮತ್ತು ಕಾಶ್ಮೀರ: ಕುಲ್ಗಾಂ ಎನ್‌ಕೌಂಟರ್‌ನಲ್ಲಿ ಮೂವರು ಜೆಇಎಂ ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಜೈಷ್–ಎ–ಮೊಹಮ್ಮದ್ (ಜೆಇಎಂ) ಸಂಘಟನೆಯ ಮೂವರು ಉಗ್ರರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 28 ಸೆಪ್ಟೆಂಬರ್ 2022, 2:36 IST
ಜಮ್ಮು ಮತ್ತು ಕಾಶ್ಮೀರ: ಕುಲ್ಗಾಂ ಎನ್‌ಕೌಂಟರ್‌ನಲ್ಲಿ ಮೂವರು ಜೆಇಎಂ ಉಗ್ರರ ಹತ್ಯೆ

ಕುಲ್ಗಾಂ ಎನ್‌ಕೌಂಟರ್: ಪೊಲೀಸ್ ಹುತಾತ್ಮ, ಐವರಿಗೆ ಗಾಯ, ಉಗ್ರನ ಹತ್ಯೆ

ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಜೈಶೆ–ಮೊಹಮ್ಮದ್‌(ಜೆಇಎಂ) ಉಗ್ರ ಹತ್ಯೆಯಾಗಿದ್ದು, ಪೊಲೀಸ್‌ ಕಾನ್‌ಸ್ಟೆಬಲ್‌ವೊಬ್ಬರು ಹುತಾತ್ಮರಾಗಿದ್ದಾರೆ. ಮೂವರು ಯೋಧರು ಸೇರಿ ಐವರು ಗಾಯಗೊಂಡಿದ್ದಾರೆ.
Last Updated 13 ಜನವರಿ 2022, 6:21 IST
ಕುಲ್ಗಾಂ ಎನ್‌ಕೌಂಟರ್: ಪೊಲೀಸ್ ಹುತಾತ್ಮ, ಐವರಿಗೆ ಗಾಯ, ಉಗ್ರನ ಹತ್ಯೆ

ಜಮ್ಮು ಮತ್ತು ಕಾಶ್ಮೀರ: ಕುಲ್ಗಾಂ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭದ್ರತಾ ಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 10 ಜನವರಿ 2022, 2:03 IST
ಜಮ್ಮು ಮತ್ತು ಕಾಶ್ಮೀರ: ಕುಲ್ಗಾಂ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಜಮ್ಮು ಎನ್‌ಕೌಂಟರ್: ಇಬ್ಬರು ಉಗ್ರರ ಹತ್ಯೆ, ಓರ್ವ ಶರಣು

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದ್ದು, ಓರ್ವ ಶರಣಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 30 ಜೂನ್ 2021, 10:31 IST
ಜಮ್ಮು ಎನ್‌ಕೌಂಟರ್: ಇಬ್ಬರು ಉಗ್ರರ ಹತ್ಯೆ, ಓರ್ವ ಶರಣು
ADVERTISEMENT

ಉಗ್ರರ ವಿರುದ್ಧ ಕಾರ್ಯಾಚರಣೆ: ಮೂವರು ಉಗ್ರರು ಹತ, ಪೊಲೀಸ್ ಅಧಿಕಾರಿ ಹುತಾತ್ಮ

ಜಮ್ಮು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಾನುವಾರ ನಡೆದ ಎನ್‍ಕೌಂಟರ್ ವೇಳೆ ಇಬ್ಬರು ಯೋಧರು ಗಾಯಗೊಂಡಿದ್ದು, ಡಿಎಸ್‍ಪಿ ಅಮನ್ ಠಾಕೂರ್ ಹುತಾತ್ಮರಾಗಿದ್ದಾರೆ.
Last Updated 24 ಫೆಬ್ರುವರಿ 2019, 13:47 IST
ಉಗ್ರರ ವಿರುದ್ಧ ಕಾರ್ಯಾಚರಣೆ: ಮೂವರು ಉಗ್ರರು ಹತ, ಪೊಲೀಸ್ ಅಧಿಕಾರಿ ಹುತಾತ್ಮ

ಕಾಶ್ಮೀರ: ಕುಲ್‌ಗಾಂ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಕುಲ್‍ಗಾಂ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಉಗ್ರರು ಪೊಲೀಸ್‌ ಕಾನ್‌ಸ್ಟೆಬಲ್‌ ಮೊಹಮ್ಮದ್‌ ಸಲೀಂ ಎಂಬುವರನ್ನು ಅಪಹರಿಸಿದ್ದರು. ಅವರು ಶವವಾಗಿ ಶನಿವಾರ ಪತ್ತೆಯಾಗಿದ್ದರು.ಕಾನ್‌ಸ್ಟೆಬಲ್‌ ಅವರನ್ನು ಹತ್ಯೆಗೈದ ಉಗ್ರರಿಗಾಗಿ ಶೋಧ ನಡೆಸಿದ್ದ ಭದ್ರತಾಪಡೆ ಎನ್‌ಕೌಂಡರ್‌ನಲ್ಲಿ ಮೂವರನ್ನು ಹೊಡೆದುರುಳಿಸಿದೆ.
Last Updated 22 ಜುಲೈ 2018, 4:54 IST
ಕಾಶ್ಮೀರ: ಕುಲ್‌ಗಾಂ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರ ಹತ್ಯೆ
ADVERTISEMENT
ADVERTISEMENT
ADVERTISEMENT