ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Kumaradhara River

ADVERTISEMENT

ಉಪ್ಪಿನಂಗಡಿ: ಕುಮಾರಧಾರ ಸೇತುವೆಯಲ್ಲಿ ಕೆಸರು ನೀರು

ರಾಷ್ಟ್ರೀಯ ಹೆದ್ದಾರಿ 75ರ ಉಪ್ಪಿನಂಗಡಿಯ ಕುಮಾರಧಾರ ಸೇತುವೆಯ ಮೇಲೆ ಕೆಸರು ನೀರು ನಿಂತಿದ್ದು ಮಳೆಗಾಲದಲ್ಲಿ ದ್ವಿಚಕ್ರ ವಾಹನ ಸವಾರರಿಗೆ, ಪಾದಚಾರಿಗಳಿಗೆ ತೊಂದರೆಯಾಗುತ್ತಿದೆ.
Last Updated 19 ಜೂನ್ 2023, 15:33 IST
ಉಪ್ಪಿನಂಗಡಿ: ಕುಮಾರಧಾರ ಸೇತುವೆಯಲ್ಲಿ ಕೆಸರು ನೀರು

ಬಳ್ಪ: ಹೊಳೆಯಲ್ಲಿ ಮುಳುಗಿ ಬಾಲಕಿಯರಿಬ್ಬರು ಸಾವು !

ಬೇಸಿಗೆ ರಜೆಯಲ್ಲಿ ಬೆಂಗಳೂರಿನಿಂದ ಊರಿಗೆ ಬಂದಿದ್ದ ವೇಳೆ ನಡೆದ ದುರ್ಘಟನೆ
Last Updated 8 ಮೇ 2023, 16:22 IST
ಬಳ್ಪ: ಹೊಳೆಯಲ್ಲಿ ಮುಳುಗಿ  ಬಾಲಕಿಯರಿಬ್ಬರು ಸಾವು !

ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ

ಸುಬ್ರಹ್ಮಣ್ಯ ಅಲ್ಲದೆ ಘಟ್ಟ ಪ್ರದೇಶ ಹಾಗೂ ಕುಮಾರ ಪರ್ವತದಲ್ಲಿ ಭಾರಿ ಮಳೆಯಿಂದಾಗಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ.
Last Updated 14 ಜುಲೈ 2021, 5:31 IST
ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ

PHOTOS: ಸುಬ್ರಹ್ಮಣ್ಯ ಕುಮಾರಧಾರದಲ್ಲಿ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನವನ

ಕುಮಾರಧಾರ ನದಿ ದಂಡೆ ಮೇಲೆ ಸುಮಾರು 25 ಎಕರೆ ಮೀಸಲು ಅರಣ್ಯದಲ್ಲಿ ಅರಣ್ಯ ಇಲಾಖೆಯಿಂದ ₹5 ಕೋಟಿ ವೆಚ್ಚದಲ್ಲಿ ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ ಸುಸಜ್ಜಿತ ವೃಕ್ಷೋದ್ಯಾನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಹಕಾರದಿಂದ ನಿರ್ಮಾಣಗೊಂಡು ದಿನಾಂಕ 22 ಜನವರಿ 2021ರಂದು (ಇಂದು) ಲೋಕಾರ್ಪಣೆಗೊಳ್ಳಲಿದೆ. (ಚಿತ್ರ ಕೃಪೆ: ಶಾಂತಲಾ ಡಿಜಿಟಲ್)
Last Updated 22 ಜನವರಿ 2021, 4:44 IST
PHOTOS: ಸುಬ್ರಹ್ಮಣ್ಯ ಕುಮಾರಧಾರದಲ್ಲಿ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನವನ
err

Photos | ಮಂಗಳೂರು: ಉಕ್ಕಿ ಹರಿಯುತ್ತಿರುವ ನೇತ್ರಾವತಿ, ಕುಮಾರಧಾರಾ ನದಿಗಳು

ಮಂಗಳೂರು: ನೇತ್ರಾವತಿ ಹಾಗೂ ಕುಮಾರಧಾರಾ ನದಿಗಳು ಗರಿಷ್ಠ ಮಟ್ಟವನ್ನು ಮೀರಿ ಹರಿಯುತ್ತಿದ್ದು, ಜನವಸತಿ, ಕೃಷಿ ಭೂಮಿಗೆ ನೀರು ನುಗ್ಗಿದೆ.ಬೆಳ್ತಂಗಡಿ ತಾಲ್ಲೂಕಿನ ಮಲವಂತಿಗೆ, ದಿಡುಪೆ, ಕಲ್ಬೆಟ್ಟು ಗ್ರಾಮಗಳಲ್ಲಿ ನೇತ್ರಾವತಿ ನದಿ ನೀರು ಉಕ್ಕಿ ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲ್ಬೆಟ್ಟು ಸಂಪರ್ಕ ಸೇತುವೆ ಹಾಗೂ ರಸ್ತೆ ಕುಸಿದಿದ್ದು, 150 ಮಂದಿಗೆ ಸಂಪರ್ಕ ರಸ್ತೆ ಇಲ್ಲದಂತಾಗಿದೆ.ತಾಲ್ಲೂಕಿನ ಹಲವು ಪ್ರದೇಶಗಳಲ್ಲಿ ನೀರು ನುಗ್ಗಿದ್ದು, ಅಲ್ಲಿನ ಜನರನ್ನು ಸ್ಥಳಾಂತರಿಸಲು ತಾಲ್ಲೂಕು ಆಡಳಿತ ಸೂಚನೆ‌ ನೀಡಿದೆ.ಬಂಟ್ವಾಳದಲ್ಲಿಯೂ ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇಲ್ಲಿ ನದಿಯ ಗರಿಷ್ಠ ಮಟ್ಟ 8.5 ಮೀಟರ್ ಇದ್ದು, ಶನಿವಾರ ಬೆಳಿಗ್ಗೆ 9 ಮೀಟರ್ ಎತ್ತರದಲ್ಲಿ ನೀರು ಹರಿಯುತ್ತಿದೆ. ಗೂಡಿನಬಳಿಯಲ್ಲಿ ನದಿಯ ನೀರು ರಸ್ತೆಯನ್ನು ಆವರಿಸಿದೆ. ಅಜಿಲಮೊಗರು ಮಸೀದಿಯ ಆವರಣಕ್ಕೂ ನೀರು ನುಗ್ಗಿದೆ.
Last Updated 8 ಆಗಸ್ಟ್ 2020, 6:11 IST
Photos | ಮಂಗಳೂರು: ಉಕ್ಕಿ ಹರಿಯುತ್ತಿರುವ ನೇತ್ರಾವತಿ, ಕುಮಾರಧಾರಾ ನದಿಗಳು
err

ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಉಕ್ಕಿ ಹರಿಯುತ್ತಿರುವ ಕುಮಾರಧಾರ

ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಹರಿಯುತ್ತಿರುವ ಪುಣ್ಯ ನದಿ ಕುಮಾರಧಾರ ನೆರೆ ನೀರಿನಿಂದ ತುಂಬಿ ಹರಿಯುತಿದ್ದು ಭಕ್ತರು ತೀರ್ಥ ಸ್ನಾನ ನೆರವೇರಿಸುವ ಸ್ನಾನ ಘಟ್ಟ ಸಂಪೂರ್ಣ ನೆರೆಯಿಂದ ಮಂಗಳವಾರ ಮುಳುಗಡೆಗೊಂಡಿದೆ.
Last Updated 6 ಆಗಸ್ಟ್ 2019, 6:37 IST
ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಉಕ್ಕಿ ಹರಿಯುತ್ತಿರುವ ಕುಮಾರಧಾರ

ಕುಕ್ಕೆ: ಭಾರಿ ಮಳೆಗೆ ಕುಮಾರಧಾರ ಸ್ನಾನಘಟ್ಟ ಜಲಾವೃತ

ಕುಮಾರಧಾರ ನದಿಯಲ್ಲಿ ಭಾರೀ ಪ್ರವಾಹ ಹರಿದು ಬಂದುದರಿಂದ ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಜಲಾವೃತಗೊಂಡಿದೆ.ಕುಕ್ಕೆಯಲ್ಲಿ ಮಳೆಯಿಂದಾಗಿ ಗ್ರಾಮೀಣ ಪ್ರದೇಶದಲ್ಲಿ ನದಿ ತೊರೆ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದೆ. ಪ್ರವಾಹದ ಆತಂಕ ಸೃಷ್ಟಿಯಾಗಿದೆ.
Last Updated 7 ಜುಲೈ 2018, 14:45 IST
ಕುಕ್ಕೆ: ಭಾರಿ ಮಳೆಗೆ ಕುಮಾರಧಾರ ಸ್ನಾನಘಟ್ಟ ಜಲಾವೃತ
ADVERTISEMENT
ADVERTISEMENT
ADVERTISEMENT
ADVERTISEMENT