ವಿಡಿಯೊ ವಿಷಯ ವಿಷಯಾಂತರ ಮಾಡಬೇಡಿ, ಉತ್ತರ ಕೊಡಿ ಸಿದ್ದರಾಮಯ್ಯನವರೇ: ಎಚ್ಡಿಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಮಗ ಯತೀಂದ್ರ ಸಿದ್ದರಾಮಯ್ಯ ಅವರ ಸಂಭಾಷಣೆಯ ವಿಡಿಯೊ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ಮುಂದುವರಿಸಿದ್ದಾರೆ.Last Updated 19 ನವೆಂಬರ್ 2023, 5:16 IST