ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

kumarswany

ADVERTISEMENT

ಅಸ್ತಿತ್ವಕ್ಕಾಗಿ BJP ನಾಯಕರ ಕಾಲಿಗೆ ಬಿದ್ದ ಕುಮಾರಸ್ವಾಮಿ: ಪ್ರಿಯಾಂಕ್ ಖರ್ಗೆ

ಕಲಬುರಗಿಯಲ್ಲಿ ಹೇಳಿಕೆ
Last Updated 25 ಸೆಪ್ಟೆಂಬರ್ 2023, 12:48 IST
ಅಸ್ತಿತ್ವಕ್ಕಾಗಿ BJP ನಾಯಕರ ಕಾಲಿಗೆ ಬಿದ್ದ ಕುಮಾರಸ್ವಾಮಿ: ಪ್ರಿಯಾಂಕ್ ಖರ್ಗೆ

ಹಾವೇರಿ | ‘ಜನರ ಕಲ್ಯಾಣಕ್ಕೆ ಶ್ರಮಿಸಿದ ಸಂತ’

‘ಕನ್ನಡ ನಾಡು ಆಧ್ಯಾತ್ಮಿಕ ಸಂಪತ್ತಿನ ಆಗರ. ಇಲ್ಲಿ ಹಲವಾರು ಸಂತ ಮಹಾತ್ಮರು ತಮ್ಮ ಜೀವನವನ್ನೇ ಆತ್ಮಕಲ್ಯಾಣ ಮತ್ತು ಸಮಾಜ ಕಲ್ಯಾಣಕ್ಕೆ ಮುಡಿಪಾಗಿಟ್ಟಿದ್ದಾರೆ. ಅಂತಹ ಮಹಾಮಹಿಮರ ಕೃಪೆಗೆ ಪಾತ್ರನಾದವನು ಜೀವನದಲ್ಲಿ ಉನ್ನತ ಸಾಧನೆ ಮಾಡುತ್ತಾನೆ’ ಎಂದು ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.
Last Updated 13 ಸೆಪ್ಟೆಂಬರ್ 2023, 6:09 IST
ಹಾವೇರಿ | ‘ಜನರ ಕಲ್ಯಾಣಕ್ಕೆ ಶ್ರಮಿಸಿದ ಸಂತ’

ಶಾಸಕ ಎಂ.ಪಿ. ಕುಮಾರಸ್ವಾಮಿ ತಪ್ಪಿತಸ್ಥ: ಹಣ ಪಾವತಿ ಇಲ್ಲವೇ ಜೈಲು ಶಿಕ್ಷೆ

ಬೆಂಗಳೂರು: ಚೆಕ್‌ ಬೌನ್ಸ್‌ಗೆ ಸಂಬಂಧಿಸಿದ ಎಂಟು ಪ್ರತ್ಯೇಕ ಕ್ರಿಮಿನಲ್‌ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಒಟ್ಟು ₹ 1.36 ಕೋಟಿಗೂ ಹೆಚ್ಚಿನ ಮೊತ್ತವನ್ನು ಫಿರ್ಯಾದುದಾರರಿಗೆ ಪಾವತಿಸುವಂತೆ ಘೋಷಿಸಿದೆ. ತಪ್ಪಿದಲ್ಲಿ ಪ್ರತಿ ಪ್ರಕರಣದಲ್ಲಿ ತಲಾ ಆರು ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸುವಂತೆ ಆದೇಶಿಸಿದೆ.
Last Updated 13 ಫೆಬ್ರುವರಿ 2023, 19:10 IST
ಶಾಸಕ ಎಂ.ಪಿ. ಕುಮಾರಸ್ವಾಮಿ ತಪ್ಪಿತಸ್ಥ: ಹಣ ಪಾವತಿ ಇಲ್ಲವೇ ಜೈಲು ಶಿಕ್ಷೆ

ವಿಷ್ಣು ಸ್ಮಾರಕ: ಉಡಾಫೆ ಮಾತು ಬೇಡ, ಅನಿರುದ್ಧ್‌ಗೆ ಕುಮಾರಸ್ವಾಮಿ ತಿರುಗೇಟು 

ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಸ್ಮಾರಕ ನಿರ್ಮಾಣ ಮಾಡಲಿ ಎಂದು ಅನಿರುದ್ಧ್‌ ಹೇಳಿದ್ದಾರೆ. ಆದರೆ, ವಿಷ್ಣುವರ್ಧನ್ ನಿಧನರಾದಾಗ ನಾನು ಅಧಿಕಾರದಲ್ಲಿ ಇರಲಿಲ್ಲ. ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ಮಾಡಲು ಅವರ ಕುಟುಂಬವೇ ನಿರ್ಧರಿಸಿತ್ತು.
Last Updated 28 ನವೆಂಬರ್ 2018, 7:34 IST
ವಿಷ್ಣು ಸ್ಮಾರಕ: ಉಡಾಫೆ ಮಾತು ಬೇಡ, ಅನಿರುದ್ಧ್‌ಗೆ ಕುಮಾರಸ್ವಾಮಿ ತಿರುಗೇಟು 
ADVERTISEMENT
ADVERTISEMENT
ADVERTISEMENT
ADVERTISEMENT