ಕುಂಭಮೇಳದ ಬಗ್ಗೆ ಅಪಹಾಸ್ಯ: ಸ್ವಂತ ಚಾನೆಲ್ ವಿರುದ್ಧವೇ ಸಿಡಿದ ರಾಜೀವ್ ಚಂದ್ರಶೇಖರ್
ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆದ ಮಹಾಕುಂಭಮೇಳದ ಬಗ್ಗೆ ಅಪಹಾಸ್ಯ ಮಾಡಿದ್ದಕ್ಕಾಗಿ ಬಿಜೆಪಿ ಮುಖಂಡ, ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಒಡೆತನದ ಪ್ರಮುಖ ಮಲಯಾಳಂ ಸುದ್ದಿವಾಹಿನಿ ಏಷ್ಯಾನೆಟ್ ನ್ಯೂಸ್ ಅನ್ನು ಬಹಿರಂಗವಾಗಿ ಟೀಕಿಸಿದ್ದಾರೆ. Last Updated 4 ಮಾರ್ಚ್ 2025, 13:53 IST