ಗುರುವಾರ, 3 ಜುಲೈ 2025
×
ADVERTISEMENT

KumbhMela

ADVERTISEMENT

ಮಹಾಕುಂಭ ನೀರು ಸ್ನಾನಕ್ಕೆ ಯೋಗ್ಯವಾಗಿತ್ತು: ಮಾಲಿನ್ಯ ನಿಯಂತ್ರಣ ಮಂಡಳಿ ಹೊಸ ವರದಿ

ಪ್ರಯಾಗರಾಜ್‌ನಲ್ಲಿ ನಡೆದ ಮಹಾಕುಂಭ ಮೇಳದ ಸಮಯದಲ್ಲಿ ನೀರಿನ ಗುಣಮಟ್ಟವು ಸ್ನಾನಕ್ಕೆ ಯೋಗ್ಯವಾಗಿತ್ತು ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ (ಸಿಪಿಸಿಬಿ) ಹೊಸ ವರದಿ ಹೇಳಿದೆ.
Last Updated 9 ಮಾರ್ಚ್ 2025, 13:46 IST
ಮಹಾಕುಂಭ ನೀರು ಸ್ನಾನಕ್ಕೆ ಯೋಗ್ಯವಾಗಿತ್ತು: ಮಾಲಿನ್ಯ ನಿಯಂತ್ರಣ ಮಂಡಳಿ ಹೊಸ ವರದಿ

ಕುಂಭಮೇಳದ ಬಗ್ಗೆ ಅಪಹಾಸ್ಯ: ಸ್ವಂತ ಚಾನೆಲ್ ವಿರುದ್ಧವೇ ಸಿಡಿದ ರಾಜೀವ್ ಚಂದ್ರಶೇಖರ್

ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆದ ಮಹಾಕುಂಭಮೇಳದ ಬಗ್ಗೆ ಅಪಹಾಸ್ಯ ಮಾಡಿದ್ದಕ್ಕಾಗಿ ಬಿಜೆಪಿ ಮುಖಂಡ, ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಒಡೆತನದ ಪ್ರಮುಖ ಮಲಯಾಳಂ ಸುದ್ದಿವಾಹಿನಿ ಏಷ್ಯಾನೆಟ್ ನ್ಯೂಸ್ ಅನ್ನು ಬಹಿರಂಗವಾಗಿ ಟೀಕಿಸಿದ್ದಾರೆ.
Last Updated 4 ಮಾರ್ಚ್ 2025, 13:53 IST
ಕುಂಭಮೇಳದ ಬಗ್ಗೆ ಅಪಹಾಸ್ಯ: ಸ್ವಂತ ಚಾನೆಲ್ ವಿರುದ್ಧವೇ ಸಿಡಿದ ರಾಜೀವ್ ಚಂದ್ರಶೇಖರ್

ವೋಕಲ್‌ ಫಾರ್‌ ಲೋಕಲ್ | ಭಾರತ ಈಗ ವಿಶ್ವದ ಕಾರ್ಖಾನೆಯಾಗಿ ಹೊರಹೊಮ್ಮುತ್ತಿದೆ: ಮೋದಿ

ಭಾರತೀಯ ಉತ್ಪನ್ನಗಳು ಜಾಗತಿಕ ಮಟ್ಟದಲ್ಲಿ ದೊರೆಯುವುದು ಮತ್ತು ತನ್ನದೇ ಆದ ಅಸ್ತಿತ್ವವನ್ನು ಕಾಪಾಡಿಕೊಳ್ಳುತ್ತಿರುವುದರಿಂದ ‘ವೋಕಲ್‌ ಫಾರ್‌ ಲೋಕಲ್’ ಅಭಿಯಾನವು ಫಲ ನೀಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
Last Updated 1 ಮಾರ್ಚ್ 2025, 6:56 IST
ವೋಕಲ್‌ ಫಾರ್‌ ಲೋಕಲ್ | ಭಾರತ ಈಗ ವಿಶ್ವದ ಕಾರ್ಖಾನೆಯಾಗಿ ಹೊರಹೊಮ್ಮುತ್ತಿದೆ: ಮೋದಿ

ಚರ್ಚಾ ಕಾರ್ಯಕ್ರಮದಲ್ಲಿ ಐಐಟಿ ಬಾಬಾ ಅಲಿಯಾಸ್ ಅಭಯ್ ಸಿಂಗ್ ಮೇಲೆ ಹಲ್ಲೆ?

ನೋಯ್ಡಾ ನಗರದ ಖಾಸಗಿ ವಾಹಿನಿಯೊಂದರ ಚರ್ಚಾ ಕಾರ್ಯಕ್ರಮದಲ್ಲಿ ನನ್ನ ಮೇಲೆ ಹಲ್ಲೆ ನಡೆಸಲಾಯಿತು ಎಂದು ಮಹಾಕುಂಭಮೇಳದಲ್ಲಿ ಜನಪ್ರಿಯತೆ ಗಳಿಸಿದ ‘ಐಐಟಿ ಬಾಬಾ’ ಅಲಿಯಾಸ್ ಅಭಯ್ ಸಿಂಗ್ ಅವರು ಆರೋಪಿಸಿದ್ದಾರೆ.
Last Updated 1 ಮಾರ್ಚ್ 2025, 1:51 IST
ಚರ್ಚಾ ಕಾರ್ಯಕ್ರಮದಲ್ಲಿ ಐಐಟಿ ಬಾಬಾ ಅಲಿಯಾಸ್ ಅಭಯ್ ಸಿಂಗ್ ಮೇಲೆ ಹಲ್ಲೆ?

PHOTOS | ಪ್ರಯಾಗರಾಜ್‌ನ ಮಹಾ ಕುಂಭಮೇಳದಲ್ಲಿ ಕಣ್ಣು ಹಾಯಿಸಿದಷ್ಟು ಜನವೋ ಜನ

PHOTOS | ಪ್ರಯಾಗರಾಜ್‌ನ ಮಹಾ ಕುಂಭಮೇಳದಲ್ಲಿ ಕಣ್ಣು ಹಾಯಿಸಿದಷ್ಟು ಜನವೋ ಜನ
Last Updated 26 ಫೆಬ್ರುವರಿ 2025, 8:12 IST
PHOTOS | ಪ್ರಯಾಗರಾಜ್‌ನ ಮಹಾ ಕುಂಭಮೇಳದಲ್ಲಿ ಕಣ್ಣು ಹಾಯಿಸಿದಷ್ಟು ಜನವೋ ಜನ
err

ಕುಂಭಮೇಳದಿಂದ ಹಿಂದಿರುಗುತ್ತಿದ್ದ ವೇಳೆ ಅಪಘಾತ: JMM ಸಂಸದೆ ಮಹುವಾ ಮಜಿಗೆ ಗಾಯ

ಮಹಾ ಕುಂಭಮೇಳದಿಂದ ಹಿಂದಿರುಗುತ್ತಿದ್ದ ವೇಳೆ ಜಾರ್ಖಂಡ್‌ನ ಲತೇಹರ್ ಜಿಲ್ಲೆಯಲ್ಲಿ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಜೆಎಂಎಂ ಸಂಸದೆ ಮಹುವಾ ಮಜಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 26 ಫೆಬ್ರುವರಿ 2025, 6:32 IST
ಕುಂಭಮೇಳದಿಂದ ಹಿಂದಿರುಗುತ್ತಿದ್ದ ವೇಳೆ ಅಪಘಾತ: JMM ಸಂಸದೆ ಮಹುವಾ ಮಜಿಗೆ ಗಾಯ

ಕುಂಭಮೇಳದ ವೈರಲ್ ಬೆಡಗಿ ಮೊನಾಲಿಸಾ ಭೋಂಸ್ಲೆ ಸಿನಿಮಾ ವಿವಾದ: ಐವರ ವಿರುದ್ಧ ಪ್ರಕರಣ

ಮಹಾ ಕುಂಭಮೇಳದ ವೈರಲ್ ಬೆಡಗಿ ಮೊನಾಲಿಸಾ ಭೋಂಸ್ಲೆ ಅವರ ಬಗ್ಗೆ ಮಾನಹಾನಿ ಮಾಡಲಾಗುತ್ತಿದೆ ಎಂದು ಆರೋಪಿಸಿ ‘ದಿ ಡೈರಿ ಆಫ್ ಮಣಿಪುರ’ ಚಿತ್ರದ ನಿರ್ದೇಶಕ ಸನೋಜ್ ಮಿಶ್ರಾ ನೀಡಿದ ದೂರು ಆಧರಿಸಿ ಯೂಟ್ಯೂಬ್ ಚಾನಲ್ ಮಾಲೀಕ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 26 ಫೆಬ್ರುವರಿ 2025, 2:54 IST
ಕುಂಭಮೇಳದ ವೈರಲ್ ಬೆಡಗಿ ಮೊನಾಲಿಸಾ ಭೋಂಸ್ಲೆ ಸಿನಿಮಾ ವಿವಾದ: ಐವರ ವಿರುದ್ಧ ಪ್ರಕರಣ
ADVERTISEMENT

ಮಹಾಕುಂಭಮೇಳ ಇಂದು ಅಂತ್ಯ: ಅಮೃತ ಸ್ನಾನಕ್ಕೆ ಕೋಟ್ಯಂತರ ಭಕ್ತರ ಆಗಮನ, ಬಿಗಿ ಭದ್ರತೆ

ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಜಗತ್ತಿನಲ್ಲೇ ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮವಾದ ಮಹಾ ಕುಂಭಮೇಳವು ಮಹಾ ಶಿವರಾತ್ರಿಯ ದಿನವಾದ ಇಂದು (ಬುಧವಾರ) ಅಂತ್ಯಗೊಳ್ಳಲಿದೆ.
Last Updated 26 ಫೆಬ್ರುವರಿ 2025, 2:06 IST
ಮಹಾಕುಂಭಮೇಳ ಇಂದು ಅಂತ್ಯ: ಅಮೃತ ಸ್ನಾನಕ್ಕೆ ಕೋಟ್ಯಂತರ ಭಕ್ತರ ಆಗಮನ, ಬಿಗಿ ಭದ್ರತೆ

ಮಹಾಕುಂಭ ಮೇಳ: 15,000 ಪೌರ ಕಾರ್ಮಿಕರಿಂದ ಸ್ವಚ್ಛತಾ ಅಭಿಯಾನ, ಗಿನ್ನೆಸ್ ದಾಖಲೆ?

ಉತ್ತರ ಪ್ರದೇಶದ ಪ್ರಯಾಗರಾಜ್‌ನ ಮಹಾಕುಂಭ ಮೇಳದಲ್ಲಿ ಸುಮಾರು 15,000 ಪೌರ ಕಾರ್ಮಿಕರು ಸೋಮವಾರ ನಾಲ್ಕು ವಲಯಗಳಲ್ಲಿ ಏಕಕಾಲದಲ್ಲಿ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸುವ ಮೂಲಕ ಹೊಸ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಲು ಮುಂದಾಗಿದ್ದಾರೆ.
Last Updated 25 ಫೆಬ್ರುವರಿ 2025, 4:36 IST
ಮಹಾಕುಂಭ ಮೇಳ: 15,000 ಪೌರ ಕಾರ್ಮಿಕರಿಂದ ಸ್ವಚ್ಛತಾ ಅಭಿಯಾನ, ಗಿನ್ನೆಸ್ ದಾಖಲೆ?

ಮಹಾ ಕುಂಭಮೇಳದಲ್ಲಿ ತಪ್ಪಿದ ಅನಾಹುತ: ಮುಳುಗುತ್ತಿದ್ದ ದೋಣಿಯಿಂದ 17 ಭಕ್ತರ ರಕ್ಷಣೆ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಮುಳುಗುತ್ತಿದ್ದ ದೋಣಿಯಿಂದ 17 ಭಕ್ತರನ್ನು ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
Last Updated 25 ಫೆಬ್ರುವರಿ 2025, 2:39 IST
ಮಹಾ ಕುಂಭಮೇಳದಲ್ಲಿ ತಪ್ಪಿದ ಅನಾಹುತ: ಮುಳುಗುತ್ತಿದ್ದ ದೋಣಿಯಿಂದ 17 ಭಕ್ತರ ರಕ್ಷಣೆ
ADVERTISEMENT
ADVERTISEMENT
ADVERTISEMENT