ಕುಮುದ್ವತಿ ಪುನರುಜ್ಜೀವನ: ಎರಡನೇ ಹಂತಕ್ಕೆ ಚಾಲನೆ
ಆರ್ಟ್ ಆಫ್ ಲಿವಿಂಗ್ ಅಂತರರಾಷ್ಟ್ರೀಯ ಕೇಂದ್ರ ಕುಮುದ್ವತಿ ನದಿ ಪುನಶ್ಚೇತನ ಯೋಜನೆಯ ಎರಡನೇ ಹಂತದ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದು, ರೈತರ ಹೊಲಗಳು ಹಾಗೂ ಜನವಸತಿ ಪ್ರದೇಶಗಳಲ್ಲಿ ಮರುಪೂರಣ ಬಾವಿಗಳನ್ನು ನಿರ್ಮಿಸಲಿದೆ.Last Updated 28 ಮೇ 2019, 20:01 IST