‘ಬಂಡಾಯ ಶಮನ, ಕಾಂಗ್ರೆಸ ಅಭ್ಯರ್ಥಿ ಗೆಲುವು ಖಚಿತ’
ನಾಮಪತ್ರ ಹಿಂದಕ್ಕೆ ಪಡೆದಿರುವ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳು ಪಕ್ಷದ ಅಧಿಕೃತ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಅವರನ್ನು ಬೆಂಬಲಿಸುತ್ತಾರೆ ಎಂದು ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅನಿಲ ಕುಮಾರ ಪಾಟೀಲ ತಿಳಿಸಿದರು.Last Updated 2 ಮೇ 2019, 19:42 IST