ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

kundgol Bypoll

ADVERTISEMENT

ಕುಂದಗೋಳ ಉಪ ಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಮತದಾನ 

ಆಡಳಿತ ಮತ್ತು ವಿರೋಧ ಪಕ್ಷಕ್ಕೆ ಪ್ರತಿಷ್ಠೆಯಾಗಿರುವ, ರಾಜ್ಯದ ಗಮನ ಸೆಳೆದಿರುವ ಕುಂದಗೋಳ ಉಪ ಚುನಾವಣೆ ಭಾನುವಾರ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಮತ ಚಲಾಯಿಸಿದ್ದಾರೆ.
Last Updated 19 ಮೇ 2019, 9:06 IST
ಕುಂದಗೋಳ ಉಪ ಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಮತದಾನ 

ಕುಂದಗೋಳ ಉಪ ಚುನಾವಣೆ: ಅಂಚಟಗೇರಿಯಲ್ಲಿ ಉತ್ಸಾಹದ ಮತದಾನ

ಕುಂದಗೋಳ ಕ್ಷೇತ್ರದ ಅಂಚಟೇರಿ ಗ್ರಾಮದಲ್ಲಿ ಉಪಚುನಾವಣೆಯ ಕಾವು ಜೋರಿದ್ದು, ಜನರು ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಳ್ಳಲುತ್ತಿದ್ದಾರೆ.
Last Updated 19 ಮೇ 2019, 5:26 IST
ಕುಂದಗೋಳ ಉಪ ಚುನಾವಣೆ: ಅಂಚಟಗೇರಿಯಲ್ಲಿ ಉತ್ಸಾಹದ ಮತದಾನ

ಕಲಬುರ್ಗಿ: ತಾಂತ್ರಿಕ ಸಮಸ್ಯೆಯಿಂದ ಕೈಕೊಟ್ಟ ಮತಯಂತ್ರಗಳು, ಮತದಾರರ ಆಕ್ರೋಶ

ಚಿಂಚೋಳಿ ಹಾಗೂ ಕುಂದಗೋಳದಲ್ಲಿಉಪ ಚುನಾವಣೆಯ ಮತದಾನ ಆರಂಭವಾಗಿದ್ದು, ಹಲವೆಡೆ ಮತಯಂತ್ರಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಮತದಾನಕ್ಕೆ ಅಡಚಣೆ ಉಂಟಾಗಿದೆ.
Last Updated 19 ಮೇ 2019, 4:27 IST
ಕಲಬುರ್ಗಿ: ತಾಂತ್ರಿಕ ಸಮಸ್ಯೆಯಿಂದ ಕೈಕೊಟ್ಟ ಮತಯಂತ್ರಗಳು, ಮತದಾರರ ಆಕ್ರೋಶ

ಮಲ್ಲಿಕಾರ್ಜುನ ಖರ್ಗೆರನ್ನು ಮುಖ್ಯಮಂತ್ರಿ ಮಾಡುವುದಾದರೆ ಸ್ವಾಗತ: ಬಿಎಸ್‌ವೈ

‘ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡುವುದಾದರೆ ಸ್ವಾಗತಿಸುತ್ತೇನೆ’ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.
Last Updated 16 ಮೇ 2019, 8:55 IST
ಮಲ್ಲಿಕಾರ್ಜುನ ಖರ್ಗೆರನ್ನು ಮುಖ್ಯಮಂತ್ರಿ ಮಾಡುವುದಾದರೆ ಸ್ವಾಗತ: ಬಿಎಸ್‌ವೈ

ವೀರಶೈವರ ಮತ ಕೇಳುವ ಹಕ್ಕು ಕಾಂಗ್ರೆಸ್‌ಗೆ ಇಲ್ಲ: ಬಿ.ಎಸ್‌.ಯಡಿಯೂರಪ್ಪ 

ವೀರೇಂದ್ರ ಪಾಟೀಲ್ ಅವರಿಗೆ ಕಾಂಗ್ರೆಸ್ ಅವಮಾನ ಮಾಡಿದೆ. ಹಾಗಾಗಿ ವೀರಶೈವರ ಮತ ಕೇಳುವ ಹಕ್ಕುಕಾಂಗ್ರೆಸ್‌ಗೆ ಯಾವುದೇ ಕಾರಣಕ್ಕೂ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.‌ಯಡಿಯೂರಪ್ಪ‌ ಹೇಳಿದರು.
Last Updated 16 ಮೇ 2019, 7:02 IST
ವೀರಶೈವರ ಮತ ಕೇಳುವ ಹಕ್ಕು ಕಾಂಗ್ರೆಸ್‌ಗೆ ಇಲ್ಲ: ಬಿ.ಎಸ್‌.ಯಡಿಯೂರಪ್ಪ 

ಮೈತ್ರಿ ನಾಯಕರ ಕಚ್ಚಾಟ ಉಲ್ಬಣಗೊಂಡಿದೆ: ಯಡಿಯೂರಪ್ಪ 

‘ಸಿದ್ದರಾಮಯ್ಯ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡುವುದಾಗಿ ಹೇಳಿದ್ದಾರೆ. ಎರಡು ಪಕ್ಷಗಳ ನಾಯಕರ ಕಚ್ಚಾಟದಿಂದಜನರಿಗೆ ಬೇಸರವಾಗಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು.
Last Updated 14 ಮೇ 2019, 6:41 IST
ಮೈತ್ರಿ ನಾಯಕರ ಕಚ್ಚಾಟ ಉಲ್ಬಣಗೊಂಡಿದೆ: ಯಡಿಯೂರಪ್ಪ 

ಶ್ರೀರಾಮುಲು ಹೇಳಿಕೆ ವಿರುದ್ಧ ಆಯೋಗಕ್ಕೆ ದೂರು: ಡಿ.ಕೆ.ಶಿವಕುಮಾರ್‌

ಪೌರಾಡಳಿತ ಸಚಿವರಾಗಿದ್ದ ಸಿ.ಎಸ್. ಶಿವಳ್ಳಿ ಅವರ ಸಾವಿಗೆ ಕಾಂಗ್ರೆಸ್ ಕಾರಣ ಎಂದಿರುವ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದೇವೆ ಎಂದು ಸಚಿವ ಡಿ.ಕೆ. ಶಿವಕುಮಾರ್‌ಹೇಳಿದರು.
Last Updated 10 ಮೇ 2019, 8:17 IST
ಶ್ರೀರಾಮುಲು ಹೇಳಿಕೆ ವಿರುದ್ಧ ಆಯೋಗಕ್ಕೆ ದೂರು: ಡಿ.ಕೆ.ಶಿವಕುಮಾರ್‌
ADVERTISEMENT

ಶಿವಳ್ಳಿ ನಿಧನ ಕುರಿತ ಶ್ರೀರಾಮುಲು ಹೇಳಿಕೆ ವಿರುದ್ಧ ಕಾಂಗ್ರೆಸ್ ದೂರು

‘ಸಚಿವ ಸಿ.ಎಸ್.ಶಿವಳ್ಳಿ ನಿಧನಕ್ಕೆ ಕಾಂಗ್ರೆಸ್‌–ಜೆಡಿಎಸ್ ಮೈತ್ರಿ ಪಕ್ಷಗಳ ಕಿರುಕುಳವೇ ಕಾರಣ ಎಂಬ ಮೊಳಕಾಲ್ಮೂರು ಶಾಸಕ ಶ್ರೀರಾಮುಲು ಹೇಳಿಕೆ ವಿರುದ್ಧ ಕಾಂಗ್ರೆಸ್‌ ಮುಖಂಡರು ಜಿಲ್ಲಾ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.
Last Updated 9 ಮೇ 2019, 13:12 IST
ಶಿವಳ್ಳಿ ನಿಧನ ಕುರಿತ ಶ್ರೀರಾಮುಲು ಹೇಳಿಕೆ ವಿರುದ್ಧ ಕಾಂಗ್ರೆಸ್ ದೂರು

ಕಾಂಗ್ರೆಸ್ ಸೇರಲು ಬಿಜೆಪಿ ಶಾಸಕರು ಉತ್ಸುಕ: ಡಿ.ಕೆ. ಶಿವಕುಮಾರ್

ಕುಂದಗೋಳ ಉಪ ಚುನಾವಣೆ ಕಣದಲ್ಲಿ ಮುಖಂಡರ ಪ್ರಚಾರ ಭರಾಟೆ
Last Updated 7 ಮೇ 2019, 20:00 IST
ಕಾಂಗ್ರೆಸ್ ಸೇರಲು ಬಿಜೆಪಿ ಶಾಸಕರು ಉತ್ಸುಕ: ಡಿ.ಕೆ. ಶಿವಕುಮಾರ್
ADVERTISEMENT
ADVERTISEMENT
ADVERTISEMENT