ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

kuno national park

ADVERTISEMENT

ಮಧ್ಯಪ್ರದೇಶದ: ಕುನೊ ರಾಷ್ಟ್ರೀಯ ಉದ್ಯಾನದಲ್ಲಿ ಐದು ಚೀತಾ ಮರಿಗಳ ಜನನ

ನಮೀಬಿಯಾದಿಂದ ತಂದಿದ್ದ ಚೀತಾವು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಐದು ಮರಿಗಳಿಗೆ ಜನ್ಮ ನೀಡಿದೆ ಎಂದು ಕೇಂದ್ರ ಪರಿಸರ ಸಚಿವ ಭೂಪೇಂದರ್‌ ಯಾದವ್‌ ತಿಳಿಸಿದ್ದಾರೆ.
Last Updated 11 ಮಾರ್ಚ್ 2024, 3:37 IST
ಮಧ್ಯಪ್ರದೇಶದ: ಕುನೊ ರಾಷ್ಟ್ರೀಯ ಉದ್ಯಾನದಲ್ಲಿ ಐದು ಚೀತಾ ಮರಿಗಳ ಜನನ

ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ 3 ಮರಿಗಳಿಗೆ ಜನ್ಮ ನೀಡಿದ 'ಜ್ವಾಲಾ' ಚೀತಾ

ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದಿಂದ ತಂದಿದ್ದ ಚೀತಾವೊಂದು ಮೂರು ಮರಿಗಳಿಗೆ ಜನ್ಮ ನೀಡಿದೆ.
Last Updated 23 ಜನವರಿ 2024, 4:52 IST
ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ 3 ಮರಿಗಳಿಗೆ ಜನ್ಮ ನೀಡಿದ 'ಜ್ವಾಲಾ' ಚೀತಾ

ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ನಮೀಬಿಯಾ ಚೀತಾ ಸಾವು

ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ನಮೀಬಿಯಾ ಚೀತಾ ಮೃತಪಟ್ಟಿದೆ.
Last Updated 16 ಜನವರಿ 2024, 12:33 IST
ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ನಮೀಬಿಯಾ ಚೀತಾ ಸಾವು

ಕುನೊ ರಾಷ್ಟ್ರೀಯ ಉದ್ಯಾನವನ: 3 ಮರಿಗಳಿಗೆ ಜನ್ಮ ನೀಡಿದ ನಮೀಬಿಯಾದ ಚೀತಾ

ಮಧ್ಯಪ್ರದೇಶದ ಕುನೊ ರಾಷ್ಟ್ಟೀಯ ಉದ್ಯಾನವನದಲ್ಲಿ ನಮೀಬಿಯಾದಿಂದ ತಂದಿದ್ದ ಚೀತಾ ‘ಆಶಾ’ ಮೂರು ಮರಿಗಳಿಗೆ ಜನ್ಮ ನೀಡಿದೆ ಎಂದು ಕೇಂದ್ರ ಸಚಿವ ಭೂಪೇಂದ್ರ ಯಾದವ್‌ ಹೇಳಿದ್ದಾರೆ.‌
Last Updated 3 ಜನವರಿ 2024, 11:49 IST
ಕುನೊ ರಾಷ್ಟ್ರೀಯ ಉದ್ಯಾನವನ: 3 ಮರಿಗಳಿಗೆ ಜನ್ಮ ನೀಡಿದ ನಮೀಬಿಯಾದ ಚೀತಾ

ಚೀತಾಗಳ ಸಾವು ತಡೆಗೆ ಕ್ರಮ, ಪರಿಣತರಿಗೆ ಬಿಡುವುದು ಸೂಕ್ತ: ಸುಪ್ರೀಂ ಕೋರ್ಟ್‌

ಕುನೊ ರಾಷ್ಟ್ರೀಯ ಉದ್ಯಾನದಲ್ಲಿ ಚೀತಾಗಳ ಸಾವು ತಡೆಯಲು ಎಲ್ಲ ಪ್ರಯತ್ನಗಳನ್ನು ಕೈಗೊಳ್ಳಲಾಗಿದೆ ಎಂಬ ಕೇಂದ್ರ ಸರ್ಕಾರದ ಹೇಳಿಕೆಯನ್ನು ನಂಬದೇ ಇರಲು ಯಾವುದೇ ಕಾರಣ ಕಾಣುತ್ತಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.
Last Updated 7 ಆಗಸ್ಟ್ 2023, 14:30 IST
ಚೀತಾಗಳ ಸಾವು ತಡೆಗೆ ಕ್ರಮ, ಪರಿಣತರಿಗೆ ಬಿಡುವುದು ಸೂಕ್ತ: ಸುಪ್ರೀಂ ಕೋರ್ಟ್‌

ಕುನೋ: ಚೀತಾ ‘ಧಾತ್ರಿ‘ ಸಾವು; 5 ತಿಂಗಳಲ್ಲಿ ಮೃತ ಚೀತಾಗಳ ಸಂಖ್ಯೆ 9ಕ್ಕೆ ಏರಿಕೆ

ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಚೀತಾ ‘ಧಾತ್ರಿ‘ ಬುಧವಾರ ಬೆಳಗ್ಗೆ ಮೃತಪಟ್ಟಿದೆ. ಕಳೆದ ಐದು ತಿಂಗಳ ಅವಧಿಯಲ್ಲಿ ಮೃತಪಟ್ಟ ಚೀತಾಗಳ ಸಂಖ್ಯೆ 9ಕ್ಕೇರಿದೆ.
Last Updated 2 ಆಗಸ್ಟ್ 2023, 9:52 IST
ಕುನೋ: ಚೀತಾ ‘ಧಾತ್ರಿ‘ ಸಾವು; 5 ತಿಂಗಳಲ್ಲಿ ಮೃತ ಚೀತಾಗಳ ಸಂಖ್ಯೆ 9ಕ್ಕೆ ಏರಿಕೆ

ಕುನೊ ರಾಷ್ಟ್ರೀಯ ಉದ್ಯಾನ: ಚೀತಾಗಳಿಗೆ ಅಳವಡಿಸಿದ್ದ ರೇಡಿಯೊ ಕಾಲರ್ ತೆಗೆದ ವೈದ್ಯರು

ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನದಲ್ಲಿರುವ ಆರು ಚೀತಾಗಳಿಗೆ ಅಳವಡಿಸಿದ್ದ ರೇಡಿಯೊ ಕಾಲರ್ ಅನ್ನು ಆರೋಗ್ಯ ಪರೀಕ್ಷೆಗಾಗಿ ತೆಗೆಯಲಾಗಿದೆ ಎಂದು ಕೆಎನ್‌ಪಿಯ ಪಶುವೈದ್ಯರು ಮತ್ತು ನಮೀಬಿಯಾ, ದಕ್ಷಿಣ ಆಫ್ರಿಕಾದ ತಜ್ಞರು ತಿಳಿಸಿದ್ದಾರೆ.
Last Updated 24 ಜುಲೈ 2023, 9:16 IST
ಕುನೊ ರಾಷ್ಟ್ರೀಯ ಉದ್ಯಾನ: ಚೀತಾಗಳಿಗೆ ಅಳವಡಿಸಿದ್ದ ರೇಡಿಯೊ ಕಾಲರ್ ತೆಗೆದ ವೈದ್ಯರು
ADVERTISEMENT

ಮಧ್ಯ ಪ್ರದೇಶದಲ್ಲಿ ಚೀತಾ, ಮಹಿಳೆ, ಬುಡಕಟ್ಟು ಜನಾಂಗ.. ಯಾರಿಗೂ ರಕ್ಷಣೆಯಿಲ್ಲ: ಕಮಲನಾಥ್

ಬಿಜೆಪಿ ಆಡಳಿತದಲ್ಲಿರುವ ಮಧ್ಯ ಪ್ರದೇಶದಲ್ಲಿ ಚೀತಾ, ಮಹಿಳೆ, ಬುಡಕಟ್ಟು ಜನಾಂಗ ಸೇರಿದಂತೆ ಯಾರಿಗೂ ರಕ್ಷಣೆಯಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕಮಲನಾಥ್‌ ಬುಧವಾರ ಆರೋಪಿಸಿದ್ದಾರೆ.
Last Updated 12 ಜುಲೈ 2023, 11:30 IST
ಮಧ್ಯ ಪ್ರದೇಶದಲ್ಲಿ ಚೀತಾ, ಮಹಿಳೆ, ಬುಡಕಟ್ಟು ಜನಾಂಗ.. ಯಾರಿಗೂ ರಕ್ಷಣೆಯಿಲ್ಲ: ಕಮಲನಾಥ್

ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನದಲ್ಲಿ ತೇಜಸ್ ಚೀತಾ ಸಾವು: ಮೃತ ಚೀತಾಗಳ ಸಂಖ್ಯೆ 7

ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನದಲ್ಲಿ ಮಂಗಳವಾರ ‘ತೇಜಸ್‌’ ಹೆಸರಿನ ನಾಲ್ಕು ವರ್ಷದ ಗಂಡು ಚೀತಾ ಮೃತಪಟ್ಟಿದೆ.
Last Updated 11 ಜುಲೈ 2023, 20:14 IST
ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನದಲ್ಲಿ ತೇಜಸ್ ಚೀತಾ ಸಾವು: ಮೃತ ಚೀತಾಗಳ ಸಂಖ್ಯೆ 7

ಚೀತಾಗಳ ಸಾವಿನ ಹೊಣೆ ಹೊರುತ್ತೇವೆ: ಕೇಂದ್ರ ಸಚಿವ ಭೂಪೇಂದ್ರ ಯಾದವ್

‘ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನದಲ್ಲಿ ಸಂಭವಿಸಿದ ಚೀತಾಗಳ ಸಾವಿನ ಹೊಣೆಯನ್ನು ನಾವೇ ಹೊರುತ್ತೇವೆ. ಆದರೆ, ಅವುಗಳನ್ನು ಈ ರಾಷ್ಟ್ರೀಯ ಉದ್ಯಾನಕ್ಕೆ ಸ್ಥಳಾಂತರಗೊಳಿಸುವ ಯೋಜನೆಯನ್ನು ಯಶಸ್ವಿಗೊಳಿಸಲಾಗುವುದು’ ಎಂದು ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಗುರುವಾರ ಹೇಳಿದ್ದಾರೆ.
Last Updated 2 ಜೂನ್ 2023, 0:30 IST
ಚೀತಾಗಳ ಸಾವಿನ ಹೊಣೆ ಹೊರುತ್ತೇವೆ: ಕೇಂದ್ರ ಸಚಿವ ಭೂಪೇಂದ್ರ ಯಾದವ್
ADVERTISEMENT
ADVERTISEMENT
ADVERTISEMENT