ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

kupendra reddy

ADVERTISEMENT

ಇಂದು ರಾಜ್ಯಸಭೆ ಚುನಾವಣೆಗೆ ಮತದಾನ: ಅಡ್ಡಮತದ ಏಟು ಯಾರಿಗೆ?

ನಾಲ್ಕು ಸ್ಥಾನಗಳಿಗೆ ಚುನಾವಣೆ *ಇಂದು ಮತದಾನ * ಕಣದಲ್ಲಿ ಐವರು ಅಭ್ಯರ್ಥಿಗಳು
Last Updated 26 ಫೆಬ್ರುವರಿ 2024, 23:30 IST
ಇಂದು ರಾಜ್ಯಸಭೆ ಚುನಾವಣೆಗೆ ಮತದಾನ: ಅಡ್ಡಮತದ ಏಟು ಯಾರಿಗೆ?

ಮತಕ್ಕೆ ಆಮಿಷ: ಕುಪೇಂದ್ರ ರೆಡ್ಡಿ ವಿರುದ್ಧ ಎಫ್‌ಐಆರ್

ತಮ್ಮ ಪರ ಮತ ಚಲಾಯಿಸುವಂತೆ ಶಾಸಕರಿಗೆ ಹಣದ ಆಮಿಷವೊಡ್ಡಿರುವ ಆರೋಪದಡಿ ರಾಜ್ಯಸಭೆ ಚುನಾವಣೆಯ ಎನ್‌ಡಿಎ ಅಭ್ಯರ್ಥಿ ಡಿ. ಕುಪೇಂದ್ರ ರೆಡ್ಡಿ ಹಾಗೂ ಇತರರ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
Last Updated 22 ಫೆಬ್ರುವರಿ 2024, 16:03 IST
ಮತಕ್ಕೆ ಆಮಿಷ: ಕುಪೇಂದ್ರ ರೆಡ್ಡಿ ವಿರುದ್ಧ ಎಫ್‌ಐಆರ್

ಕುಪೇಂದ್ರ ರೆಡ್ಡಿ ಅವರ ಗೆಲುವಿಗಾಗಿ ಶಾಸಕರ ಖರೀದಿಗೆ ಯತ್ನ ಆರೋಪ– ಕಾಂಗ್ರೆಸ್ ದೂರು

‘ರಾಜ್ಯಸಭೆ ಚುನಾವಣೆಯಲ್ಲಿ ಐದನೇ ಅಭ್ಯರ್ಥಿಯಾಗಿ ಕಣದಲ್ಲಿರುವ ಡಿ. ಕುಪೇಂದ್ರ ರೆಡ್ಡಿ ಅವರ ಗೆಲುವಿಗಾಗಿ ಜೆಡಿಎಸ್ ಮತ್ತು ಬಿಜೆಪಿ ನಾಯಕರು, ಪಕ್ಷದ ಶಾಸಕರ ಖರೀದಿಗೆ ಮುಂದಾಗಿದ್ದಾರೆ’ ಎಂದು ಆರೋಪಿಸಿ ಪೊಲೀಸ್ ಕಮಿಷನರ್‌ ಬಿ. ದಯಾನಂದ ಅವರಿಗೆ ಕಾಂಗ್ರೆಸ್‌ ಮುಖಂಡರು ದೂರು ನೀಡಿದ್ದಾರೆ.
Last Updated 20 ಫೆಬ್ರುವರಿ 2024, 20:32 IST
ಕುಪೇಂದ್ರ ರೆಡ್ಡಿ ಅವರ ಗೆಲುವಿಗಾಗಿ ಶಾಸಕರ ಖರೀದಿಗೆ ಯತ್ನ ಆರೋಪ– ಕಾಂಗ್ರೆಸ್ ದೂರು

ರಾಜ್ಯಸಭೆ ಚುನಾವಣೆ | JDSನಿಂದ ಕುಪೇಂದ್ರ ರೆಡ್ಡಿ ಕಣಕ್ಕೆ: ಗರಿಗೆದರಿದ ಕುತೂಹಲ

ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಅಗತ್ಯ ಸಂಖ್ಯಾಬಲದ ಕೊರತೆಯ ಮಧ್ಯೆಯೂ ಉದ್ಯಮಿ ಡಿ. ಕುಪೇಂದ್ರ ರೆಡ್ಡಿ ಅವರು ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇದರೊಂದಿಗೆ ಈ ಚುನಾವಣೆ ಕುತೂಹಲಕಾರಿ ತಿರುವು ಪಡೆದುಕೊಂಡಿದೆ.
Last Updated 15 ಫೆಬ್ರುವರಿ 2024, 23:30 IST
ರಾಜ್ಯಸಭೆ ಚುನಾವಣೆ |  JDSನಿಂದ ಕುಪೇಂದ್ರ ರೆಡ್ಡಿ ಕಣಕ್ಕೆ: ಗರಿಗೆದರಿದ ಕುತೂಹಲ

ರಾಜ್ಯಸಭೆ ಚುನಾವಣೆ ಸೋಲಿನ ಬಳಿಕ ಜೆಡಿಎಸ್‌ನ ಕುಪೇಂದ್ರ ರೆಡ್ಡಿ ಹೇಳಿದ್ದೇನು?

ರಾಜ್ಯಸಭೆ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳಿಗೆ ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಧನ್ಯವಾದ ಹೇಳಿದ್ದಾರೆ.
Last Updated 11 ಜೂನ್ 2022, 4:43 IST
ರಾಜ್ಯಸಭೆ ಚುನಾವಣೆ ಸೋಲಿನ ಬಳಿಕ ಜೆಡಿಎಸ್‌ನ ಕುಪೇಂದ್ರ ರೆಡ್ಡಿ ಹೇಳಿದ್ದೇನು?

ನಿರ್ಮಲಾ ಆಸ್ತಿ ₹2.50 ಕೋಟಿ, ಕುಪೇಂದ್ರ ರೆಡ್ಡಿ ₹817 ಕೋಟಿ ಒಡೆಯ

ರಾಜ್ಯಸಭೆ ಚುನಾವಣೆಗೆ ಮಂಗಳವಾರ ನಾಮಪತ್ರ ಸಲ್ಲಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ₹2.50 ಕೋಟಿ ಆಸ್ತಿ ಹೊಂದಿದ್ದರೆ, ಜೆಡಿಎಸ್‌ನಿಂದ ನಾಮಪತ್ರ ಸಲ್ಲಿಸಿರುವ ಡಿ.ಕುಪೇಂದ್ರ ರೆಡ್ಡಿ ₹817 ಕೋಟಿ ಆಸ್ತಿ ಹೊಂದಿದ್ದಾರೆ.
Last Updated 31 ಮೇ 2022, 19:49 IST
ನಿರ್ಮಲಾ ಆಸ್ತಿ ₹2.50 ಕೋಟಿ, ಕುಪೇಂದ್ರ ರೆಡ್ಡಿ ₹817 ಕೋಟಿ ಒಡೆಯ
ADVERTISEMENT
ADVERTISEMENT
ADVERTISEMENT
ADVERTISEMENT