ಕುರುಬ ಸಮುದಾಯ STಗೆ ಸೇರಿಸುವ ಪ್ರಸ್ತಾವಕ್ಕೆ ವಿರೋಧ: ವಾಲ್ಮೀಕಿ ಜಯಂತಿ ಬಹಿಷ್ಕಾರ
Valmiki Jayanti Boycott: ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸುವ ಬಗ್ಗೆ ಸರ್ಕಾರ ಸ್ಪಷ್ಟ ನಿಲುವು ಘೋಷಿಸದ ಕಾರಣಕ್ಕೆ ವಾಲ್ಮೀಕಿ ನಾಯಕ ಸಮಾಜದವರು ವಾಲ್ಮೀಕಿ ಜಯಂತಿ ಬಹಿಷ್ಕಾರ ಮಾಡುವ ನಿರ್ಧಾರ ಪ್ರಕಟಿಸಿದ್ದಾರೆ.Last Updated 5 ಅಕ್ಟೋಬರ್ 2025, 10:26 IST