ಕುಶಾಲನಗರ: ವಕ್ಫ್ ತಿದ್ದುಪಡಿ ಮಸೂದೆ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ
ಕೇಂದ್ರ ಸರ್ಕಾರ ಕೈಗೊಂಡಿರುವ ವಕ್ಫ್ ಬೋರ್ಡ್ ಮಸೂದೆ ತಿದ್ದುಪಡಿ ಹಾಗೂ ರಾಜ್ಯ ಸಭೆಯಲ್ಲಿ ಮಂಡಿಸಿದ ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕುಶಾಲನಗರ ನಗರ ಸಮಿತಿ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.Last Updated 13 ಫೆಬ್ರುವರಿ 2025, 16:15 IST