ಉತ್ತರ ಪ್ರದೇಶದ ಮದುವೆ ಮನೆಯಲ್ಲಿ ದುರಂತ: ಬಾವಿಯಲ್ಲಿ ಮುಳುಗಿ 13 ಮಹಿಳೆಯರ ಸಾವು
ಉತ್ತರ ಪ್ರದೇಶದ ಕುಶಿನಗರದಲ್ಲಿ ಬುಧವಾರ ತಡರಾತ್ರಿ ಮದುವೆ ಸಮಾರಂಭವೊಂದರಲ್ಲಿ ದುರ್ಘಟನೆ ಸಂಭವಿಸಿದೆ. 'ಹಲ್ದಿ' ಸಂಪ್ರದಾಯ ನಡೆಯುವ ವೇಳೆ 13 ಮಹಿಳೆಯರು ಬಾವಿಯಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ.Last Updated 17 ಫೆಬ್ರುವರಿ 2022, 8:41 IST