ಕೋಚಿಮುಲ್ ಅಧ್ಯಕ್ಷರಾಗಿ ಕೆ.ವೈನಂಜೇಗೌಡ ಅವಿರೋಧ ಆಯ್ಕೆ
ಕೋಲಾರ–ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ಕೋಚಿಮುಲ್) ಅಧ್ಯಕ್ಷ ಸ್ಥಾನಕ್ಕೆ ನಗರದಲ್ಲಿ ಶನಿವಾರ ನಡೆದ ಚುನಾವಣೆಯಲ್ಲಿ ಮಾಲೂರು ಶಾಸಕ ಹಾಗೂ ಒಕ್ಕೂಟದ ನಿರ್ದೇಶಕ ಕೆ.ವೈ.ನಂಜೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.Last Updated 25 ಮೇ 2019, 13:58 IST