ಗುರುವಾರ, 3 ಜುಲೈ 2025
×
ADVERTISEMENT

L K Advani

ADVERTISEMENT

ಪಾಕಿಸ್ತಾನದೊಂದಿಗೆ ಬಿಜೆಪಿ ಸಂಬಂಧ: ಸಾಲು ಸಾಲು ಪ್ರಶ್ನೆ ಕೇಳಿದ ಕಾಂಗ್ರೆಸ್

Indian Foreign Policy: ಪಹಲ್ಗಾಮ್ ದಾಳಿಗೆ ಸಂಬಂಧಿಸಿ ಪಾಕಿಸ್ತಾನ-ಬಿಜೆಪಿ ಸಂಬಂಧದ ಕುರಿತು ಕಾಂಗ್ರೆಸ್ ಹಲವು ಪ್ರಶ್ನೆಗಳನ್ನು ಕೇಳಿದೆ.
Last Updated 21 ಮೇ 2025, 10:26 IST
ಪಾಕಿಸ್ತಾನದೊಂದಿಗೆ ಬಿಜೆಪಿ ಸಂಬಂಧ: ಸಾಲು ಸಾಲು ಪ್ರಶ್ನೆ ಕೇಳಿದ ಕಾಂಗ್ರೆಸ್

₹180 ಕೋಟಿ ಪಡೆದ ಮೋದಿ ಎಂಬ ಟ್ರಂಪ್ ಹೇಳಿಕೆ ಬಗ್ಗೆ ಬಿಜೆಪಿ ಮೌನವೇಕೆ: ಕಾಂಗ್ರೆಸ್

ಭಾರತದಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ನನ್ನ ಸ್ನೇಹಿತ ಮೋದಿಗೆ ₹180 ಕೋಟಿ ನೀಡಿರುವುದಾಗಿ ಹೇಳಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತನ್ನೇ ಉಲ್ಲೇಖಿಸಿರುವ ಕಾಂಗ್ರೆಸ್‌, ‘ಈ ಆರೋಪ ವಿರೋಧಿಸದೇ ಕೇಸರಿ ಪಕ್ಷ ಮೌನ ವಹಿಸಿರುವುದು ಏಕೆ’ ಎಂದು ಪ್ರಶ್ನಿಸಿದೆ.
Last Updated 22 ಫೆಬ್ರುವರಿ 2025, 15:46 IST
₹180 ಕೋಟಿ ಪಡೆದ ಮೋದಿ ಎಂಬ ಟ್ರಂಪ್ ಹೇಳಿಕೆ ಬಗ್ಗೆ ಬಿಜೆಪಿ ಮೌನವೇಕೆ: ಕಾಂಗ್ರೆಸ್

ಬಿಜೆಪಿ ಹಿರಿಯ ನಾಯಕ ಎಲ್‌.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿರ

ಬಿಜೆಪಿ ಹಿರಿಯ ನಾಯಕ ಲಾಲ್‌ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಇಂದು (ಶನಿವಾರ) ಅವರನ್ನು ಇಲ್ಲಿನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
Last Updated 14 ಡಿಸೆಂಬರ್ 2024, 5:36 IST
ಬಿಜೆಪಿ ಹಿರಿಯ ನಾಯಕ ಎಲ್‌.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿರ

Birthday: ದೇಶದ ಅಭಿವೃದ್ಧಿಗೆ ತಮ್ಮನ್ನು ಅರ್ಪಿಸಿಕೊಂಡ ಅಡ್ವಾಣಿ: ಪ್ರಧಾನಿ ಮೋದಿ

ಬಿಜೆಪಿಯ ಹಿರಿಯ ಮುಖಂಡ ಎಲ್.ಕೆ. ಅಡ್ವಾಣಿ ಶುಕ್ರವಾರ 97ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ
Last Updated 8 ನವೆಂಬರ್ 2024, 11:29 IST
Birthday: ದೇಶದ ಅಭಿವೃದ್ಧಿಗೆ ತಮ್ಮನ್ನು ಅರ್ಪಿಸಿಕೊಂಡ ಅಡ್ವಾಣಿ: ಪ್ರಧಾನಿ ಮೋದಿ

97ನೇ ವಸಂತಕ್ಕೆ ಕಾಲಿಟ್ಟ ಎಲ್‌.ಕೆ.ಅಡ್ವಾಣಿ: ಮೋದಿ, ಶಾ ಸೇರಿ ಗಣ್ಯರಿಂದ ಶುಭಾಶಯ

ಬಿಜೆಪಿಯ ಧುರೀಣ, ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಅವರು ಇಂದು (ಶುಕ್ರವಾರ) 97ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅಡ್ವಾಣಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಮುಖಂಡರು ಶುಭಕೋರಿದ್ದಾರೆ.
Last Updated 8 ನವೆಂಬರ್ 2024, 4:55 IST
97ನೇ ವಸಂತಕ್ಕೆ ಕಾಲಿಟ್ಟ ಎಲ್‌.ಕೆ.ಅಡ್ವಾಣಿ: ಮೋದಿ, ಶಾ ಸೇರಿ ಗಣ್ಯರಿಂದ ಶುಭಾಶಯ

25 ವರ್ಷಗಳ ಹಿಂದೆ | ಲಾಡೆನ್‌ ಸವಾಲಿಗೆ ತಕ್ಕ ಉತ್ತರ: ಅಡ್ವಾಣಿ

25 ವರ್ಷಗಳ ಹಿಂದೆ | ಲಾಡೆನ್‌ ಸವಾಲಿಗೆ ತಕ್ಕ ಉತ್ತರ: ಅಡ್ವಾಣಿ
Last Updated 19 ಸೆಪ್ಟೆಂಬರ್ 2024, 22:41 IST
25 ವರ್ಷಗಳ ಹಿಂದೆ | ಲಾಡೆನ್‌ ಸವಾಲಿಗೆ ತಕ್ಕ ಉತ್ತರ: ಅಡ್ವಾಣಿ

ಆರೋಗ್ಯದಲ್ಲಿ ಏರುಪೇರು: BJP ಹಿರಿಯ ನಾಯಕ ಎಲ್‌.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು

ಬಿಜೆಪಿ ಹಿರಿಯ ನಾಯಕ ಲಾಲ್‌ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಬುಧವಾರ ತಡರಾತ್ರಿ ಅವರನ್ನು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Last Updated 4 ಜುಲೈ 2024, 2:24 IST
ಆರೋಗ್ಯದಲ್ಲಿ ಏರುಪೇರು: BJP ಹಿರಿಯ ನಾಯಕ ಎಲ್‌.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು
ADVERTISEMENT

ಆರೋಗ್ಯದಲ್ಲಿ ಏರುಪೇರು: BJP ಹಿರಿಯ ನಾಯಕ ಎಲ್‌.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು

ಬಿಜೆಪಿ ಹಿರಿಯ ನಾಯಕ ಲಾಲ್‌ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಬುಧವಾರ ತಡರಾತ್ರಿ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
Last Updated 27 ಜೂನ್ 2024, 2:17 IST
ಆರೋಗ್ಯದಲ್ಲಿ ಏರುಪೇರು: BJP ಹಿರಿಯ ನಾಯಕ ಎಲ್‌.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು

ಎಲ್‌.ಕೆ. ಅಡ್ವಾಣಿಗೆ ‘ಭಾರತ ರತ್ನ’ ಪ್ರದಾನ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬಿಜೆಪಿಯ ಹಿರಿಯ ನಾಯಕ, ಮಾಜಿ ಉಪಪ್ರಧಾನಿ ಎಲ್‌.ಕೆ. ಅಡ್ವಾಣಿ ಅವರಿಗೆ ಅವರ ನಿವಾಸದಲ್ಲಿ ಭಾನುವಾರ ಭಾರತ ರತ್ನ ಪ್ರದಾನ ಮಾಡಿದರು.
Last Updated 31 ಮಾರ್ಚ್ 2024, 7:16 IST
ಎಲ್‌.ಕೆ. ಅಡ್ವಾಣಿಗೆ ‘ಭಾರತ ರತ್ನ’ ಪ್ರದಾನ

ಪತ್ರಕರ್ತ ವಾಗ್ಳೆ ಮೇಲೆ ಹಲ್ಲೆ: ಪುಣೆಯಲ್ಲಿ ಬಿಜೆಪಿಯ 10 ಕಾರ್ಯಕರ್ತರ ಬಂಧನ

ಹಿರಿಯ ಪತ್ರಕರ್ತ ನಿಖಿಲ್ ವಾಗ್ಳೆ ಅವರ ಮೇಲೆ ನಗರದಲ್ಲಿ ಶುಕ್ರವಾರ ನಡೆದ ದಾಳಿಯನ್ನು ಸಂಪಾದಕರ ಒಕ್ಕೂಟ ಹಾಗೂ ವಿರೋಧ ಪಕ್ಷಗಳು ತೀವ್ರವಾಗಿ ಖಂಡಿಸಿದ ಬೆನ್ನಲ್ಲೇ ಬಿಜೆಪಿಯ 10 ಕಾರ್ಯಕರ್ತರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
Last Updated 11 ಫೆಬ್ರುವರಿ 2024, 2:25 IST
ಪತ್ರಕರ್ತ ವಾಗ್ಳೆ ಮೇಲೆ ಹಲ್ಲೆ: ಪುಣೆಯಲ್ಲಿ ಬಿಜೆಪಿಯ 10 ಕಾರ್ಯಕರ್ತರ ಬಂಧನ
ADVERTISEMENT
ADVERTISEMENT
ADVERTISEMENT