ಅಂತ್ಯಸಂಸ್ಕಾರ ಪರಿಹಾರ ಯೋಜನೆ: ಯಾರೆಲ್ಲ ಅರ್ಹರು? ಹೀಗೆ ಅರ್ಜಿ ಸಲ್ಲಿಸಿ
Worker Welfare: ಕರ್ನಾಟಕ ಕಟ್ಟಡ ನಿರ್ಮಾಣ ಹಾಗೂ ಕಾರ್ಮಿಕರ ಕಲ್ಯಾಣ ಮಂಡಳಿಯು ನೋಂದಾಯಿತ ಕಟ್ಟಡ ಕಾರ್ಮಿಕರ ಕುಟುಂಬಗಳಿಗೆ ಅಂತ್ಯಕ್ರಿಯೆ ವೆಚ್ಚ ಹಾಗೂ ಪರಿಹಾರ ಧನ ನೀಡುವ ಅಂತ್ಯಸಂಸ್ಕಾರ ಪರಿಹಾರ ಯೋಜನೆಯನ್ನು ಜಾರಿಗೊಳಿಸಿದೆ.Last Updated 9 ಅಕ್ಟೋಬರ್ 2025, 12:21 IST