ಸೋಮವಾರ, 8 ಸೆಪ್ಟೆಂಬರ್ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಹೊರನಾಡ ಕನ್ನಡಿಗ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
Labors
ADVERTISEMENT
ಹುಬ್ಬಳ್ಳಿ: ಕಾರ್ಮಿಕ ವಿರೋಧಿ ನೀತಿ ಖಂಡಿಸಿ ದೆಹಲಿಯಲ್ಲಿ ಸೆ.4ರಂದು ಪ್ರತಿಭಟನೆ
ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಮತ್ತು ಬಂಡವಾಳಶಾಹಿ ಪರ ನೀತಿ ಖಂಡಿಸಿ ಸೆ.4ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ರಾಜ್ಯ ಉಪಾಧ್ಯಕ್ಷ ವೀರೇಶ್ ಎನ್.ಎಸ್. ತಿಳಿಸಿದರು.
Last Updated 31 ಆಗಸ್ಟ್ 2025, 4:52 IST
ಆಟೊ ಸೆಟ್ಲ್‌ಮೆಂಟ್ ಮೂಲಕ ಪಿಎಫ್ ಖಾತೆಯಿಂದ ಪಡೆಯಬಹುದಾದ ಗರಿಷ್ಠ ಮೊತ್ತ ಹೆಚ್ಚಳ
ಆಟೊ ಸೆಟ್ಲ್‌ಮೆಂಟ್ ಎಂಬುದು ಯಾವುದೇ ಕಚೇರಿ ಅಲೆದಾಟ ಇಲ್ಲದೇ ಆನ್‌ಲೈನ್ ಮೂಲಕ ಮೂರು ದಿನಗಳೊಳಗೆ ಖಾತೆದಾರ ತನ್ನ ಖಾತೆಯಿಂದ ಪಡೆಯಬಹುದಾದ ಗರಿಷ್ಠ ಮೊತ್ತವಾಗಿದೆ.
Last Updated 24 ಜೂನ್ 2025, 13:27 IST
ವಿಶ್ಲೇಷಣೆ | ಮಹಿಳಾ ಹೋರಾಟ: ಬೆವರ ಸಂಕಥನ
ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯಿಂದ ಮಹಿಳಾ ಕಾರ್ಮಿಕರಿಗೆ ಬರೆ
Last Updated 5 ಜೂನ್ 2025, 23:30 IST
ಬಿಸಿಲ ಬೇಗೆ: ಪೌರಕಾರ್ಮಿಕರ ಹಿತ ನಿರ್ಲಕ್ಷ್ಯ ಸಲ್ಲ–ಹೈಕೋರ್ಟ್
ಮುನ್ನೆಚ್ಚರಿಕೆ ಕ್ರಮ ಜಾರಿಗೆ ಕಟ್ಟಪ್ಪಣೆ
Last Updated 7 ಏಪ್ರಿಲ್ 2025, 16:06 IST
ಅರ್ಹರಿಗಷ್ಟೇ ಕಾರ್ಮಿಕ ಕಾರ್ಡ್ ನೀಡಿ: ಸಂಜಯಕುಮಾರ ಕವಲಿ
ಯಾದಗಿರಿ ತಾಲ್ಲೂಕಿನ ಕಾರ್ಮಿಕ ಇಲಾಖೆಯಲ್ಲಿ ಅರ್ಹರಿಗೆ ಕಾರ್ಮಿಕ ಕಾರ್ಡ್ ನೀಡದೇ ಅನರ್ಹರಿಗೆ, ಅನುಕೂಲಸ್ಕರಿಗೆ ನೀಡಿ ಅವ್ಯವಹಾರ ಎಸಗಿರುವ ತಾಲ್ಲೂಕು ಅಧಿಕಾರಿಗಳಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದ್ದು, ಕೂಡಲೇ ಕ್ರಮ ಕೈಗೊಳ್ಳುವಂತೆ ಸಂಜಯಕುಮಾರ ಕವಲಿ ಒತ್ತಾಯಿಸಿದ್ದಾರೆ.
Last Updated 18 ಮಾರ್ಚ್ 2025, 15:33 IST
ಬೆಳಗಾವಿ: ಬೆಲ್ಲಕ್ಕೆ ಉತ್ತಮ ದರ, ಕಾರ್ಮಿಕರದ್ದೇ ಬರ!
ಆಲೆಮನೆಯಲ್ಲಿ ಕೆಲಸಕ್ಕೆ ಕಾರ್ಮಿಕರನ್ನು ಹುಡುಕಿತರುವುದೇ ಸವಾಲು
Last Updated 1 ಫೆಬ್ರುವರಿ 2025, 5:08 IST
ಯಲ್ಲಾಪುರ ಬಳಿ ಅರೆಬೈಲ್ ಘಾಟ್‌ನಲ್ಲಿ ಹಣ್ಣು ತುಂಬಿದ್ದ ಲಾರಿ ಪಲ್ಟಿ: 10 ಜನರ ಸಾವು
ಕುಮಟಾದಲ್ಲಿ ನಡೆಯುವ ವಾರದ ಸಂತೆಗೆ ಹಾವೇರಿ ಜಿಲ್ಲೆಯ ಸವಣೂರಿನಿಂದ ಯಲ್ಲಾಪುರ ಮಾರ್ಗವಾಗಿ ಹಣ್ಣು, ತರಕಾರಿ ಸಾಗಿಸುವ ವೇಳೆ ದುರ್ಘಟನೆ ನಡೆದಿದೆ.
Last Updated 22 ಜನವರಿ 2025, 3:09 IST
ADVERTISEMENT
ಹುಬ್ಬಳ್ಳಿ | ನಕಲಿ ಕಾರ್ಮಿಕರ ಕಾರ್ಡ್‌ಗಳ ರದ್ದು: ಅರ್ಹರ ಪರದಾಟ
ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ರಾಜ್ಯದಲ್ಲಿ ವಿತರಣೆಯಾಗಿದ್ದ ಲಕ್ಷಾಂತರ ನಕಲಿ ಕಾರ್ಮಿಕರ ಕಾರ್ಡ್‌ಗಳನ್ನು ರದ್ದುಗೊಳಿಸಿದೆ. ಇದರಲ್ಲಿ ಅಸಲಿ ಕಾರ್ಮಿಕರ ಕಾರ್ಡ್‌ಗಳು ಸಹ ರದ್ದಾಗಿರುವುದರಿಂದ ಅವರು ಪರದಾಡುವಂತಾಗಿದೆ.
Last Updated 5 ಡಿಸೆಂಬರ್ 2024, 7:01 IST
ಶಿವಮೊಗ್ಗ: ತಲೆನೋವಾದ ನಕಲಿ ಕಾರ್ಮಿಕರ ಕಾರ್ಡ್ ವಿತರಣೆ ಜಾಲ
ಜಿಲ್ಲೆಯ ಕೆಲವು ಕಂಪ್ಯೂಟರ್ ಸೆಂಟರ್‌ಗಳಲ್ಲಿ ವಿತರಣೆ: ಕಾರ್ಮಿಕ ಇಲಾಖೆಯಿಂದ ಪತ್ತೆ
Last Updated 2 ಡಿಸೆಂಬರ್ 2024, 6:36 IST
ಇ–ಶ್ರಮ: ಕಾರ್ಮಿಕರಿಗೆ ಬಿಪಿಎಲ್ ವಿತರಣೆ
ಇ–ಶ್ರಮ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡಿರುವ ಎಲ್ಲ ಕಾರ್ಮಿಕರಿಗೆ ಬಿಪಿಎಲ್ (ಆದ್ಯತಾ ಪಡಿತರ ಚೀಟಿ) ಚೀಟಿ ವಿತರಣೆ ಕಾರ್ಯಕ್ಕೆ ಆಹಾರ ಇಲಾಖೆ ಚಾಲನೆ ನೀಡಿದೆ.
Last Updated 5 ನವೆಂಬರ್ 2024, 14:57 IST
ADVERTISEMENT
<
1
2
3
>
ADVERTISEMENT
ADVERTISEMENT