ದೆಹಲಿ: ಒಳಚರಂಡಿ ಸ್ವಚ್ಛಗೊಳಿಸುವಾಗ ಬಿದ್ದು ಕಾರ್ಮಿಕ ಸಾವು, ಮೂವರ ಸ್ಥಿತಿ ಗಂಭೀರ
Sewer Worker Death: byline no author page goes here ವಾಯುವ್ಯ ದೆಹಲಿಯ ಅಶೋಕ್ ವಿಹಾರ್‌ನಲ್ಲಿ ಒಳಚರಂಡಿ ಸ್ವಚ್ಛಗೊಳಿಸುವಾಗ ಬಿದ್ದು 40 ವರ್ಷದ ಕಾರ್ಮಿಕನೊಬ್ಬ ಮೃತಪಟ್ಟಿದ್ದು, ಮೂವರು ತೀವ್ರ ಅಸ್ವಸ್ಥಗೊಂಡಿದ್ದಾರೆ.Last Updated 17 ಸೆಪ್ಟೆಂಬರ್ 2025, 6:03 IST