ದುಡಿಮೆ ಅವಧಿ ಹೆಚ್ಚಳ ಮೇ ದಿನಕ್ಕೆ ಅವಮಾನ: ವಿವಿಧ ಸಂಘಟನೆಗಳಿಂದ ಆಕ್ರೋಶ
ಒಬ್ಬ ಕಾರ್ಮಿಕ ದಿನಕ್ಕೆ ಎಂಟು ಗಂಟೆ ಮಾತ್ರ ಕೆಲಸ ಮಾಡಬೇಕು ಎಂದು ಹೋರಾಟಕ್ಕಿಳಿದು ಕಾರ್ಮಿಕರು ಹುತಾತ್ಮರಾದ ದಿನವೇ ಮೇ ದಿನಾಚರಣೆ. ಇದರಿಂದ ಜಗತ್ತಿನಾದ್ಯಂತ 8 ಗಂಟೆ ದುಡಿಮೆಯ ಕಾನೂನಾಗಿದೆ.Last Updated 1 ಮೇ 2025, 16:13 IST