ಗುರುವಾರ, 3 ಜುಲೈ 2025
×
ADVERTISEMENT

labour death

ADVERTISEMENT

International Labour Day 2025: ಸಿಎಂ, ಡಿಸಿಎಂ ಸೇರಿ ಗಣ್ಯರಿಂದ ಶುಭಾಶಯ

May Day 2025: ಅಂತರರಾಷ್ಟ್ರೀಯ ಕಾರ್ಮಿಕ ದಿನಾಚರಣೆಯ ಪ್ರಯುಕ್ತ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಗಣ್ಯರು ಶುಭಾಶಯಗಳನ್ನು ತಿಳಿಸಿದ್ದಾರೆ.
Last Updated 1 ಮೇ 2025, 5:37 IST
International Labour Day 2025: ಸಿಎಂ, ಡಿಸಿಎಂ ಸೇರಿ ಗಣ್ಯರಿಂದ ಶುಭಾಶಯ

ಕಟ್ಟಡ ಕಾರ್ಮಿಕರಿಗೆ 100 ಬಸ್‌ಗಳಲ್ಲಿ ಸಂಚಾರಿ ಚಿಕಿತ್ಸಾಲಯ

100 ಬಸ್‌ಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸವಲತ್ತು
Last Updated 11 ಮಾರ್ಚ್ 2025, 15:56 IST
ಕಟ್ಟಡ ಕಾರ್ಮಿಕರಿಗೆ 100 ಬಸ್‌ಗಳಲ್ಲಿ ಸಂಚಾರಿ ಚಿಕಿತ್ಸಾಲಯ

ಬೆಂಗಳೂರು: ಪಾಯ ಕುಸಿತ, ಮಣ್ಣಿನಡಿ ಸಿಲುಕಿ ಕಾರ್ಮಿಕ ಸಾವು

ಸುದ್ದಗುಂಟೆಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ಅಪಾರ್ಟ್‌ಮೆಂಟ್ ಸಮುಚ್ಚಯ ನಿರ್ಮಾಣಕ್ಕಾಗಿ ತೊಡಲಾಗುತ್ತಿದ್ದ ಪಾಯದ ಮಣ್ಣು ಕುಸಿದು ಕಾರ್ಮಿಕ ರಂಜನ್‌ಕುಮಾರ್ ಅವರು ಮೃತಪಟ್ಟಿದ್ದಾರೆ.
Last Updated 25 ಡಿಸೆಂಬರ್ 2023, 16:28 IST
ಬೆಂಗಳೂರು: ಪಾಯ ಕುಸಿತ, ಮಣ್ಣಿನಡಿ ಸಿಲುಕಿ ಕಾರ್ಮಿಕ ಸಾವು

ಉಡುಪಿ: ಗ್ರಾನೈಟ್ ಬಿದ್ದು ಇಬ್ಬರು ಕಾರ್ಮಿಕರು ಸಾವು

ಮಲ್ಪೆಯ ತೊಟ್ಟಂನಲ್ಲಿ ಗುರುವಾರ ಗ್ರಾನೈಟ್‌ ಕಲ್ಲುಗಳನ್ನು ಲಾರಿಯಿಂದ ಇಳಿಸುವಾಗ ಮೈಮೇಲೆ ಬಿದ್ದು ಒಡಿಶಾ ಮೂಲದ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.
Last Updated 14 ಸೆಪ್ಟೆಂಬರ್ 2023, 12:54 IST
ಉಡುಪಿ: ಗ್ರಾನೈಟ್ ಬಿದ್ದು ಇಬ್ಬರು ಕಾರ್ಮಿಕರು ಸಾವು

ಹಾಸನ : ಉತ್ತರ ಪ್ರದೇಶದ ಇಬ್ಬರು ಕಾರ್ಮಿಕರ ಸಾವು

ಹಾಸನ ನಗರ ಸಮೀಪದ ಹನುಮಂತಪುರದಲ್ಲಿ ಬಾಡಿಗೆ ಮನೆಯಲ್ಲಿ ಇಬ್ಬರು ವ್ಯಕ್ತಿಗಳು ಶವ ದೊರೆತಿದ್ದು, ಕುಡಿತ ಮತ್ತು ನಿದ್ದೆ ಮಾತ್ರೆ ಸೇವನೆಯಿಂದ ಮೃತಪಟ್ಟಿದ್ದಾರೆ ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದರು
Last Updated 15 ಜುಲೈ 2023, 13:45 IST
fallback

ಗೋಡೆ ಕುಸಿದು ಕಾರ್ಮಿಕ ಸಾವು: ಬಿಬಿಎಂಪಿ ಗುತ್ತಿಗೆದಾರನ ವಿರುದ್ಧ ಎಫ್‌ಐಆರ್

ಬನ್ನೇರುಘಟ್ಟ ಮುಖ್ಯರಸ್ತೆಯ ಚಿನ್ನಯ್ಯನಪಾಳ್ಯದಲ್ಲಿ ಮನೋಕಾಮನ್ ಸೆರಾಮಿಕ್ಸ್ ಇಂಕ್ ಗೋದಾಮು ಕಾಂಪೌಂಡ್ ಗೋಡೆ ಕುಸಿದು ಕಾರ್ಮಿಕ ಅಯ್ಯಪ್ಪ ಎಂಬುವರು ಮೃತಪಟ್ಟಿದ್ದಾರೆ. ಬಿಬಿಎಂಪಿ ಗುತ್ತಿಗೆದಾರರ ವಿರುದ್ಧ ಆಡುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated 8 ಜನವರಿ 2023, 20:48 IST
ಗೋಡೆ ಕುಸಿದು ಕಾರ್ಮಿಕ ಸಾವು: ಬಿಬಿಎಂಪಿ ಗುತ್ತಿಗೆದಾರನ ವಿರುದ್ಧ ಎಫ್‌ಐಆರ್

ಪಾಲಮುರು ಕಾಮಗಾರಿ ದುರಂತ: ತೆಲಂಗಾಣದಲ್ಲಿ ಕ್ರೇನ್ ತಂತಿ ತುಂಡಾಗಿ 5 ಮಂದಿ ಸಾವು

ತೆಲಂಗಾಣದ ನಾಗರ ಕರ್ನೂಲ್ ಜಿಲ್ಲೆಯ ಪಾಲಮುರು ಏತ ನೀರಾವರಿ ಯೋಜನೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಕ್ರೇನ್ ತಂತಿ ತುಂಡಾಗಿ ಐವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Last Updated 29 ಜುಲೈ 2022, 5:52 IST
ಪಾಲಮುರು ಕಾಮಗಾರಿ ದುರಂತ: ತೆಲಂಗಾಣದಲ್ಲಿ ಕ್ರೇನ್ ತಂತಿ ತುಂಡಾಗಿ 5 ಮಂದಿ ಸಾವು
ADVERTISEMENT

ಬಿಹಾರ: ನೂಡಲ್ಸ್ ತಯಾರಿಕಾ ಕಾರ್ಖಾನೆಯ ಬಾಯ್ಲರ್ ಸ್ಫೋಟ, ಕನಿಷ್ಠ 6 ಕಾರ್ಮಿಕರ ಸಾವು

ಪಾಟ್ನಾ: ಬಿಹಾರದ ಮುಜಾಫರ್‌ಪುರ ಜಿಲ್ಲೆಯ ನೂಡಲ್ಸ್‌ ತಯಾರಿಕಾ ಕಾರ್ಖಾನೆಯಲ್ಲಿ ಬಾಯ್ಲರ್‌ ಸ್ಫೋಟ ಸಂಭವಿಸಿದ್ದು, ಕನಿಷ್ಠ ಆರು ಮಂದಿ ಕಾರ್ಮಿಕರು ಸಾವಿಗೀಡಾಗಿದ್ದಾರೆ. ಶನಿವಾರ ರಾತ್ರಿ 10 ಗಂಟೆಗೆ ಸ್ಫೋಟ ಸಂಭವಿಸಿದ್ದು, ಸ್ಫೋಟದ ಸದ್ದು ಸುಮಾರು 5 ಕಿ.ಮೀ ಸುತ್ತಲಿನ ಪ್ರದೇಶಕ್ಕೂ ತಲುಪಿತ್ತು.
Last Updated 26 ಡಿಸೆಂಬರ್ 2021, 8:01 IST
ಬಿಹಾರ: ನೂಡಲ್ಸ್ ತಯಾರಿಕಾ ಕಾರ್ಖಾನೆಯ ಬಾಯ್ಲರ್ ಸ್ಫೋಟ, ಕನಿಷ್ಠ 6 ಕಾರ್ಮಿಕರ ಸಾವು

ಮಹಡಿಯಿಂದ ಬಿದ್ದು ಕಾರ್ಮಿಕ ಸಾವು

ಜ್ಞಾನಭಾರತಿ ಠಾಣೆ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದ ಕಟ್ಟಡವೊಂದರ ಎರಡನೇ ಮಹಡಿಯಿಂದ ಬಿದ್ದು ಕೋಟೇಶ್ವರ (23) ಎಂಬುವರು ಮೃತಪಟ್ಟಿದ್ದಾರೆ.
Last Updated 17 ಮಾರ್ಚ್ 2021, 17:09 IST
fallback

ವಿದ್ಯುತ್ ತಂತಿ ತಗುಲಿ ಕಾರ್ಮಿಕ ಸಾವು

ಹೀರೇಗದ್ದೆಯಲ್ಲಿ ಕಾಳು ಮೆಣಸು ಕೊಯ್ಯುವ ವೇಳೆ ಆಕಸ್ಮಿಕ ವಾಗಿ ವಿದ್ಯುತ್ ತಂತಿ ತಗುಲಿ ಕಾರ್ಮಿಕ ಮಂಗಳವಾರ ಮೃತಪಟ್ಟಿದ್ದಾರೆ.
Last Updated 3 ಮಾರ್ಚ್ 2021, 3:07 IST
fallback
ADVERTISEMENT
ADVERTISEMENT
ADVERTISEMENT