ವಿಜಯನಗರ | 4 ಲೇಬರ್ ಕೋಡ್ ಜಾರಿ ತಡೆಗೆ ಆಗ್ರಹಿಸಿ ಮೇ 20ರಂದು ಮುಷ್ಕರ: ಸಿಐಟಿಯು
Labour Law Protest India: ದೇಶದಲ್ಲಿ 29 ಕಾರ್ಮಿಕ ಕಾನೂನುಗಳನ್ನು ನಾಲ್ಕು ಸಂಹಿತೆಗಳಲ್ಲಿ ಅಡಕಗೊಳಿಸಿ ಜಾರಿಗೆ ತರಲು ಹೊರಟಿರುವ ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ಹಿಂದೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಇದೇ 20ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ನಡೆಸಲು ನಿರ್ಧರಿಸಲಾಗಿದೆ.Last Updated 2 ಮೇ 2025, 10:07 IST