ಕೆರೆ ಸಂರಕ್ಷಣೆ | ಶೀಘ್ರವೇ ಸಿಎಂ ಅಧ್ಯಕ್ಷತೆಯಲ್ಲಿ ಸಭೆ: ಸಚಿವ ಬೋಸರಾಜು
ರಾಜ್ಯದಲ್ಲಿ ಸುಮಾರು 40 ಸಾವಿರ ಜಲಮೂಲಗಳ ವ್ಯಾಪ್ತಿಯನ್ನು ಹೊಂದಿರುವ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಸಭೆಯನ್ನು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಶೀಘ್ರವೇ ನಡೆಸಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ತಿಳಿಸಿದರು.Last Updated 2 ಡಿಸೆಂಬರ್ 2024, 15:22 IST