ವಿಧಾನಸಭೆ ಕೋಲಾಹಲ: ಕೆರೆ ಒತ್ತುವರಿ ವಿಚಾರವಾಗಿ ಬಿಜೆಪಿ, ಕಾಂಗ್ರೆಸ್ ವಾಕ್ಸಮರ
ಬೆಂಗಳೂರಿನ ಕೆರೆಗಳ ಒತ್ತುವರಿ ವಿಷಯ ವಿಧಾನಸಭೆಯಲ್ಲಿ ಸೋಮವಾರ ಕೋಲಾಹಲಕ್ಕೆ ಕಾರಣವಾಯಿತು. ‘ಬೆಂಗಳೂರಿನ ಕೆರೆಗಳನ್ನು ಮುಚ್ಚಿದ್ದು ಯಾರು’ ಎಂಬ ಪ್ರಶ್ನೆಯನ್ನೇ ಮುಂದಿಟ್ಟುಕೊಂಡು ಆಡಳಿತಾರೂಢ ಬಿಜೆಪಿ ಮತ್ತು ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರು ತೀವ್ರ ವಾಕ್ಸಮರ ನಡೆಸಿದರು.Last Updated 20 ಸೆಪ್ಟೆಂಬರ್ 2022, 4:49 IST