ಶನಿವಾರ, 5 ಜುಲೈ 2025
×
ADVERTISEMENT

Lakshmi Hebbalkar

ADVERTISEMENT

ರವಿಕುಮಾರ ಹೇಳಿಕೆ ಹೆಣ್ಣು ಕುಲಕ್ಕೆ ಅವಮಾನ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್

Political Statement: ಶಾಸಕ ರವಿಕುಮಾರ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳಕರ್, ಇದು ಇಡೀ ಹೆಣ್ಣು ಕುಲಕ್ಕೆ ಅವಮಾನ ಎಂದು ಟೀಕೆ.
Last Updated 4 ಜುಲೈ 2025, 6:38 IST
ರವಿಕುಮಾರ ಹೇಳಿಕೆ ಹೆಣ್ಣು ಕುಲಕ್ಕೆ ಅವಮಾನ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್

ಶಾಸಕ ಸುನಿಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಯಬೇಕಿಲ್ಲ: ಲಕ್ಷ್ಮಿ ಹೆಬ್ಬಾಳಕರ

ಶಾಸಕ ಸುನಿಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಯುವ ಅಗತ್ಯವಿಲ್ಲ. ನೈತಿಕ ಅಧಿಕಾರ ಎಂದರೇನು? ಅವರು ಮೊದಲು ನೈತಿಕತೆಯ ಬಗ್ಗೆ ತಿಳಿದುಕೊಂಡು ಬಳಿಕ ಮಾತನಾಡಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
Last Updated 21 ಜೂನ್ 2025, 12:40 IST
ಶಾಸಕ ಸುನಿಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಯಬೇಕಿಲ್ಲ: ಲಕ್ಷ್ಮಿ ಹೆಬ್ಬಾಳಕರ

ಸಚಿವೆ ಹೆಬ್ಬಾಳಕರ ಅವರಿಂದ ಭ್ರಷ್ಟ ಅಧಿಕಾರಿಗಳ ರಕ್ಷಣೆ: ಓಂಪ್ರಕಾಶ ರೊಟ್ಟೆ ಆರೋಪ

ತಿಪ್ಪಣ್ಣ ಸಿರ್ಸಿಗೆ ಮತ್ತು ರವೀಂದ್ರ ರತ್ನಾಕರ್‌ ಅವರ ಮೇಲೆ ಕ್ರಮವಾಗಿ ₹26 ಕೋಟಿ ಮತ್ತು ₹6 ಕೋಟಿ ದುರುಪಯೋಗದ ಆರೋಪಗಳಿವೆ. ಆ ಇಬ್ಬರೂ ಅಧಿಕಾರಿಗಳನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರಕ್ಷಿಸುತ್ತಿದ್ದಾರೆ ಎಂದು ಬೀದರ್‌ನ ವಿಶ್ವಕ್ರಾಂತಿ ದಿವ್ಯಪೀಠದ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ಮದನೂರೆ ಆರೋಪಿಸಿದರು.
Last Updated 21 ಜೂನ್ 2025, 7:23 IST
ಸಚಿವೆ ಹೆಬ್ಬಾಳಕರ ಅವರಿಂದ ಭ್ರಷ್ಟ ಅಧಿಕಾರಿಗಳ ರಕ್ಷಣೆ: ಓಂಪ್ರಕಾಶ ರೊಟ್ಟೆ ಆರೋಪ

International Yoga Day | ಯೋಗ ದೈನಂದಿನ ಜೀವನದ ಭಾಗವಾಗಲಿ: ಹೆಬ್ಬಾಳಕರ

ಯೋಗವೆಂದರೆ ಕೇವಲ ವ್ಯಾಯಾಮ, ಪ್ರಾಣಾಯಾಮ ಮಾತ್ರವಲ್ಲ, ಅದೊಂದು ಆರೋಗ್ಯಕರ ಜೀವನದ ವಿಧಾನ. ಅದು ದೈನಂದಿನ ಜೀವನದ ಭಾಗವಾಗಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
Last Updated 21 ಜೂನ್ 2025, 6:55 IST
International Yoga Day | ಯೋಗ ದೈನಂದಿನ ಜೀವನದ ಭಾಗವಾಗಲಿ: ಹೆಬ್ಬಾಳಕರ

ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ: ಲಕ್ಷ್ಮಿ ಹೆಬ್ಬಾಳಕರ

ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ. ಬಾಯಿ ತೆರೆದರೆ ರಾಮಾಯಣ, ಭಗವದ್ಗೀತೆ, ಮಹಾಭಾರತ ಎಂದು ಹೇಳುವ ಅವರು ಯಾವ ಪ್ರಮಾಣದಲ್ಲಿ ಸುಳ್ಳು ಹೇಳುತ್ತಾರೆ ಎನ್ನುವುದು ಇಡೀ ರಾಜ್ಯಕ್ಕೆ ಗೊತ್ತು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಹೇಳಿದರು.
Last Updated 20 ಜೂನ್ 2025, 7:05 IST
ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ: ಲಕ್ಷ್ಮಿ ಹೆಬ್ಬಾಳಕರ

ಕಾಲ್ತುಳಿತ | ಮೃತರ ಕುಟುಂಬದವರಿಗೆ KSCA, RCB ₹1ಕೋಟಿ ಪರಿಹಾರ ನೀಡಲಿ: ಹೆಬ್ಬಾಳಕರ

RCB Celebration Tragedy: ಬೆಂಗಳೂರಿನಲ್ಲಿ ಸಂಭವಿಸಿದ ಕಾಲ್ತುಳಿತದ ಬಗ್ಗೆ ಕುಟುಂಬಗಳಿಗೆ ಪರಿಹಾರವಾಗಿ KSCA ಹಾಗೂ RCB ತಂಡವು ₹1 ಕೋಟಿ ನೀಡಬೇಕು ಎಂದು ಲಕ್ಷ್ಮೀ ಹೆಬ್ಬಾಳಕರ ಹೇಳಿದ್ದಾರೆ
Last Updated 6 ಜೂನ್ 2025, 7:37 IST
ಕಾಲ್ತುಳಿತ | ಮೃತರ ಕುಟುಂಬದವರಿಗೆ KSCA, RCB ₹1ಕೋಟಿ ಪರಿಹಾರ ನೀಡಲಿ: ಹೆಬ್ಬಾಳಕರ

ವೀರಶೈವ-ಲಿಂಗಾಯತ ಒಂದೇ ಎಂದು ಪ್ರತಿಪಾದಿಸಿ: ಲಕ್ಷ್ಮಿ ಹೆಬ್ಬಾಳಕರ

ಚಿಕ್ಕಮಗಳೂರು:'ರಾಜ್ಯದಲ್ಲಿ ನೂರಕ್ಕೂ ಹೆಚ್ಚಿರುವ ಸಮಾಜದ ಉಪಪಂಗಡಗಳು ಒಂದಾಗುವ ಮೂಲಕ ವೀರಶೈವ ಲಿಂಗಾಯಿತರೆಂದು ಪ್ರತಿಪಾದಿಸಬೇಕು' ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
Last Updated 24 ಮೇ 2025, 16:12 IST
ವೀರಶೈವ-ಲಿಂಗಾಯತ ಒಂದೇ ಎಂದು ಪ್ರತಿಪಾದಿಸಿ: ಲಕ್ಷ್ಮಿ ಹೆಬ್ಬಾಳಕರ
ADVERTISEMENT

ಬಿಜೆಪಿ ಬಾಗಿನ ನಿರಾಕರಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳಕರ

ಬೆಳಗಾವಿ ಅಧಿವೇಶನದಲ್ಲಿ ಸಿ.ಟಿ ರವಿ ಜೊತೆ ನಡೆದ ಜಟಾಪಟಿ ನಂತರ ಶನಿವಾರ ಮೊದಲ ಬಾರಿ ನಗರಕ್ಕೆ ಭೇಟಿ ನೀಡಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಬಾಗಿನ ನೀಡಲು ಮುಂದಾದರು. ಈ ವಿಷಯ ತಿಳಿದ ಸಚಿವೆ ಕಾರು ನಿಲ್ಲಿಸದೆ ತೆರಳಿ ಬಾಗಿನ ನಿರಾಕರಿಸಿದರು.
Last Updated 24 ಮೇ 2025, 15:34 IST
ಬಿಜೆಪಿ ಬಾಗಿನ ನಿರಾಕರಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳಕರ

ಭೇದವಿಲ್ಲದೇ ಗ್ರಾಮಗಳ ಅಭಿವೃದ್ಧಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ

‘ಗ್ರಾಮಗಳ ಅಭಿವೃದ್ಧಿ ವಿಚಾರದಲ್ಲಿ ನಾನು ಎಂದೂ ರಾಜಕೀಯ ಮಾಡಿಲ್ಲ. ಮತ ಹಾಕಿದವರು, ಮತ ಹಾಕದವರು ಎಲ್ಲರೂ ನಮ್ಮವರೇ ಎಂದು ಭಾವಿಸಿರುವೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದ್ದಾರೆ.
Last Updated 3 ಮೇ 2025, 16:05 IST
ಭೇದವಿಲ್ಲದೇ ಗ್ರಾಮಗಳ ಅಭಿವೃದ್ಧಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ

ಸಚಿವೆ ಲಕ್ಷ್ಮಿ ಹೆಬ್ಬಾಳಕರ ನಿಂದನೆ ಆರೋಪ: ಸಿ.ಟಿ.ರವಿ ಅರ್ಜಿ ವಜಾ

‘ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರನ್ನು ಅಶ್ಲೀಲ ಪದಬಳಕೆ ಮೂಲಕ ನಿಂದಿಸಲಾಗಿದೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯ ಸಿ.ಟಿ.ರವಿ ವಿರುದ್ಧ ದಾಖಲಿಸಲಾಗಿರುವ ಕ್ರಿಮಿನಲ್‌ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್‌ ನಿರಾಕರಿಸಿದೆ.
Last Updated 2 ಮೇ 2025, 16:08 IST
ಸಚಿವೆ ಲಕ್ಷ್ಮಿ ಹೆಬ್ಬಾಳಕರ ನಿಂದನೆ ಆರೋಪ: ಸಿ.ಟಿ.ರವಿ ಅರ್ಜಿ ವಜಾ
ADVERTISEMENT
ADVERTISEMENT
ADVERTISEMENT